ETV Bharat / state

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ - undefined

ವಿದ್ಯುತ್​ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಬಟ್ಟೆ, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಚಿನ್ನಾಭರಣ, ನಗದು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.

ಬೆಂಕಿಗಾಹುತಿಯಾದ ಮನೆ
author img

By

Published : Apr 29, 2019, 9:35 AM IST

ಮೈಸೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ತಾಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಸಣ್ಣಶೆಟ್ಟಿ ಎಂಬುವವರ ಮನೆಯಲ್ಲಿ ಈ ಬೆಂಕಿ ಅನಾಹುತ ಸಂಭವಿಸಿದೆ. ಕುಟುಂಬದವರು ಕಾರ್ಯದ ನಿಮಿತ್ತ ಮನೆಯಿಂದ ಹೊರಗೆ ಹೋದ ವೇಳೆ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ.

ಬೆಂಕಿಗಾಹುತಿಯಾದ ಮನೆ

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಿಂದ ದಟ್ಟವಾದ ಹೊಗೆ ಬರಲು ಆರಂಭಿಸಿದೆ. ಕೂಡಲೇ ಸಾರ್ವಜನಿಕರು ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚಿನ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ಅವಘಡದಲ್ಲಿ ಮನೆಯಲ್ಲಿದ್ದ ಬಟ್ಟೆ, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಚಿನ್ನಾಭರಣ, ನಗದು ಬೆಂಕಿಗಾಹುತಿಯಾಗಿದೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮನೆಗೆ ಬೆಂಕಿBody:ಮೈಸೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಬೆಂಕಿ ಅನಾಹುತದಿಂದ ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರು ತಾಲ್ಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಸಣ್ಣಶೆಟ್ಟಿ ಅವರ ಮನೆಯಲ್ಲಿಯೇ ಶಾರ್ಟ್ ಸೆರ್ಕ್ಯೂಟ್‌ನಿಂದ ಅನಾಹುತ ಸಂಭವಿಸಿದೆ, ಕುಟುಂಬದವರು ಕಾರ್ಯದ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದಾಗ, ಮನೆಯಲ್ಲಿ ದಟ್ಟವಾದ ಹೊಗೆ ಬರಲು ಆರಂಭಿಸುತ್ತಿದ್ದಂತೆ ಕೂಡಲೇ ಸಾರ್ವಜನಿಕರು ಅಗ್ನಿಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಒಂದು ಗಂಟೆಗೂ ಕಾಲ ಹೆಚ್ಚಿನ ಕಾಲ ಕಾರ್ಯಾಚರಣೆ ನಡೆಸಿ, ಅಗ್ನಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಆದರೆ ಮನೆಯಲ್ಲಿರುವ ಬಟ್ಟೆ, ಗೃಹೋಪಯೋಗಿ ವಸ್ತುಗಳು,ಚಿನ್ನಾಭರಣ,ನಗದು ಬೆಂಕಿಗೆ ಆಹುತಿಯಾಗಿದೆ. ಈ ಸಂಬಂಧ ಮನೆಯ ಮಾಲೀಕ ಸಣ್ಣಶೆಟ್ಟಿ, ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. Conclusion:ಮನೆಗೆ ಬೆಂಕಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.