ETV Bharat / state

ಮೈಸೂರು: ಸಿಬ್ಬಂದಿಗೆ ಕೊರೊನಾ, ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಸೀಲ್​​ಡೌನ್

author img

By

Published : Aug 4, 2020, 4:33 PM IST

ಇಬ್ಬರು ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಸೀಲ್​​ಡೌನ್ ಮಾಡಲಾಗಿದೆ.

Hullahalli Grama panchayat seal down
ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಸೀಲ್​​ಡೌನ್

ಮೈಸೂರು: ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಸೀಲ್​​ಡೌನ್ ಮಾಡಲಾಗಿದೆ.

ಗ್ರಾಪಂನ ಇಬ್ಬರು ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಅವರ ಜೊತೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿರುವ 30 ಮಂದಿಯನ್ನು ಹೋಮ್ ಕ್ವಾರಂಟೈನ್​​ಗೆ ಒಳಪಡಿಸಲಾಗಿದೆ.

ಕ್ವಾರಂಟೈನ್​​​​​​ನಲ್ಲಿ ಇರುವವರಿಗೆ ಕೋವಿಡ್ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.