ETV Bharat / state

ನಾನು ವೈದ್ಯನಾಗಿ ಸೇವೆ ಮಾಡಲು ಸಿದ್ಧ : ಡಾ.ಯತೀಂದ್ರ ಇಚ್ಛೆ

author img

By

Published : Apr 2, 2020, 11:01 PM IST

ಕೊರೊನಾ ವೈರಸ್​​ ತಡೆಗಟ್ಟುವ ಸಲುವಾಗಿ ಸರ್ಕಾರ, ಸರ್ಕಾರಿ ವೈದ್ಯರ ಜತೆ ಖಾಸಗಿ ವೈದ್ಯರನ್ನು ಬಳಸಿಕೊಳ್ಳಲು ಮುಂದಾಗಿದೆ. ಇದೇ ಸಮಯದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನಾನು ವೈದ್ಯನಾಗಿ ಸೇವೆ ಸಲ್ಲಿಸಲು ಸಿದ್ದವಿದ್ದೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಡಾ.ಯತೀಂದ್ರ ಸಿದ್ದರಾಮಯ್ಯ
ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅವಶ್ಯಕತೆ ಇದ್ದರೇ, ನಾನು ವೈದ್ಯನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ದನಿದ್ದೇನೆ ಎಂದು ತಮ್ಮ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ಕೊರೊನಾ ವೈರಸ್ ಹರಡಲು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ, ಸರ್ಕಾರಿ ವೈದ್ಯರ ಜತೆ ಖಾಸಗಿ ವೈದ್ಯರನ್ನು ಬಳಸಿಕೊಳ್ಳಲು ಮುಂದಾಗಿದೆ. ಈ ವೇಳೆಯಲ್ಲಿ ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಮ್ಮ ವೈದ್ಯಕೀಯ ಸೇವೆ ನೀಡಲು ಮುಂದಾಗಿದ್ದಾರೆ.

ಡಾ.ಯತೀಂದ್ರ ಸಿದ್ದರಾಮಯ್ಯ ಟ್ವೀಟ್​​
ಡಾ.ಯತೀಂದ್ರ ಸಿದ್ದರಾಮಯ್ಯ ಟ್ವೀಟ್​​

ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, 'ಕೊರೊನಾ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ವೈದ್ಯರ ಅಗತ್ಯವಿದ್ದರೆ ನಾನೂ ಕೂಡ ಒಬ್ಬ ವೈದ್ಯನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ದನಿದ್ದೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.