ಮೈಸೂರು: ಇದೇ ತಿಂಗಳ 25 ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್) ನಡೆಯಲಿದೆ. ಕೋವಿಡ್‌ನಿಂದ ಲಾಕ್‌ಡೌನ್ ಆದ ಕಾರಣ ಪರೀಕ್ಷೆಯ ದಿನಾಂಕವನ್ನು ಹಲವು ಬಾರಿ ಮುಂದೂಡಲಾಗಿತ್ತು.
![ಕೆ-ಸೆಟ್ ಪರೀಕ್ಷೆಗೆ ದಿನಾಂಕ ಮರು ನಿಗದಿ](https://etvbharatimages.akamaized.net/etvbharat/prod-images/12405071_271_12405071_1625823816277.png)
ಜಿಲ್ಲೆ ಅನ್‌ಲಾಕ್ ಆದ ಕಾರಣ ಪರೀಕ್ಷೆಯನ್ನು ಜುಲೈ 25ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ತಿಳಿಸಿದ್ದಾರೆ.
ಇದನ್ನೂ ಓದಿ :SSLC ಪರೀಕ್ಷೆ ರದ್ದು ಕೋರಿ ಹೈಕೋರ್ಟ್ಗೆ ಪಿಐಎಲ್, ಜುಲೈ 12ಕ್ಕೆ ವಿಚಾರಣೆ