ಮೈಸೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ಶುರುಮಾಡಿದ್ದ ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಉಂಟಾದ ಬೆನ್ನಲ್ಲೇ, ಕೊಡಗು ಜಿಲ್ಲೆಯಲ್ಲೂ ಆಸ್ಪತ್ರೆಗಾಗಿ ಅಭಿಯಾನ ಶುರುವಿಟ್ಟಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ‘ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದರು.
-
ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
— CM of Karnataka (@CMofKarnataka) June 8, 2019 " class="align-text-top noRightClick twitterSection" data="
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.#weneedEmergencyhospitalinuttarkannada #WeNeedEmergencyHospitalInUK
">ಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
— CM of Karnataka (@CMofKarnataka) June 8, 2019
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.#weneedEmergencyhospitalinuttarkannada #WeNeedEmergencyHospitalInUKಉತ್ತರ ಕನ್ನಡ ಜಿಲ್ಲೆಗೆ ಒಂದು ಸುಸಜ್ಜಿತ ಆಸ್ಪತ್ರೆಯ ಅಗತ್ಯಕ್ಕಾಗಿ ಅಭಿಯಾನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
— CM of Karnataka (@CMofKarnataka) June 8, 2019
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವರದಿ ತರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.#weneedEmergencyhospitalinuttarkannada #WeNeedEmergencyHospitalInUK
ಇದಕ್ಕೆ ರೀಟ್ವೀಟ್ ಮಾಡಿರುವ ಟ್ವೀಟ್ಟಿಗರು ತಮ್ಮ ಜಿಲ್ಲೆಗೂ ಸುಸಜ್ಜಿತ ಆಸ್ಪತ್ರೆ ನೀಡುವಂತೆ ಕೇಳಿಕೊಳ್ಳುತ್ತಿರುವ ಬೆನ್ನಲೇ, ಕೊಡಗಿನ ಬ್ರಾಗಿನ್ ಬೋಪಣ್ಣ ಎನ್ನುವವವರು ತಮ್ಮ ಟ್ವೀಟರ್ ಖಾತೆಯಲ್ಲಿ ‘ಮುಖ್ಯಮಂತ್ರಿಗಳೇ ನಿಮ್ಮ ತಕ್ಷಣದ ಪ್ರತಿಕ್ರಿಯೆ ಸ್ವಾಗತಾರ್ಹ.
-
ಮುಖ್ಯಮಂತ್ರಿಗಳೇ ನಿಮ್ಮ ತಕ್ಷಣದ ಪ್ರತಿಕ್ರಿಯೆ ಸ್ವಾಗತಾರ್ಹ...
— Bragin Bopanna (@BopannaBragin) June 8, 2019 " class="align-text-top noRightClick twitterSection" data="
ಹಾಗೆನೇ ಕೊಡಗು ಜಿಲ್ಲೆಯಲ್ಲಿ ಕೂಡ ತುರ್ತು ಚಿಕಿತ್ಸೆಗೆ ಒಂದು ಸುಸರ್ಜಿತ ಆಸ್ಪತ್ರೆ ಇಲ್ಲ. ಮಂಗಳೂರು, ಮೈಸೂರಿಗೆ ಓಡುವ ಪರಿಸ್ಥಿತಿ ಇದೆ.
ಕೊಡಗು ಜಿಲ್ಲೆಯ ಬಗ್ಗೆಗೂ ಸ್ವಲ್ಪ ಗಮನ ಕೊಡಿ, ನಮ್ಮ ಜಿಲ್ಲೆಯನ್ನು ನಿರ್ಲಕ್ಷಿಸಬೇಡಿ.#WeNeedEmergencyHospitalInKodagu
">ಮುಖ್ಯಮಂತ್ರಿಗಳೇ ನಿಮ್ಮ ತಕ್ಷಣದ ಪ್ರತಿಕ್ರಿಯೆ ಸ್ವಾಗತಾರ್ಹ...
— Bragin Bopanna (@BopannaBragin) June 8, 2019
ಹಾಗೆನೇ ಕೊಡಗು ಜಿಲ್ಲೆಯಲ್ಲಿ ಕೂಡ ತುರ್ತು ಚಿಕಿತ್ಸೆಗೆ ಒಂದು ಸುಸರ್ಜಿತ ಆಸ್ಪತ್ರೆ ಇಲ್ಲ. ಮಂಗಳೂರು, ಮೈಸೂರಿಗೆ ಓಡುವ ಪರಿಸ್ಥಿತಿ ಇದೆ.
ಕೊಡಗು ಜಿಲ್ಲೆಯ ಬಗ್ಗೆಗೂ ಸ್ವಲ್ಪ ಗಮನ ಕೊಡಿ, ನಮ್ಮ ಜಿಲ್ಲೆಯನ್ನು ನಿರ್ಲಕ್ಷಿಸಬೇಡಿ.#WeNeedEmergencyHospitalInKodaguಮುಖ್ಯಮಂತ್ರಿಗಳೇ ನಿಮ್ಮ ತಕ್ಷಣದ ಪ್ರತಿಕ್ರಿಯೆ ಸ್ವಾಗತಾರ್ಹ...