ETV Bharat / state

ಹಳ್ಳಕ್ಕೆ ಬಿದ್ದ ಕೆಎಸ್ಆರ್​ಟಿಸಿ ಬಸ್​​: ಪ್ರಯಾಣಿಕರು ಪಾರು - ಸಾರಿಗೆ ಬಸ್

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕೆಎಸ್ಆರ್​ಟಿಸಿ ಬಸ್​​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹೆಚ್‌.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.

ಹಳ್ಳಕ್ಕೆ ಬಿದ್ದ ಕೆಎಸ್ಆರ್​ಟಿಸಿ
author img

By

Published : Jul 30, 2019, 12:01 PM IST

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕೆಎಸ್ಆರ್​ಟಿಸಿ ಬಸ್​​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹೆಚ್‌.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.

ಮೈಸೂರಿನಿಂದ ಹೆಚ್.ಡಿ.ಕೋಟೆ ತಾಲೂಕಿಗೆ ಹೋಗುತ್ತಿದ್ದ ಸಾರಿಗೆ ಬಸ್​​ ಕೋಡಿ ಅರಳಿಮರ ನಿಲ್ದಾಣದ ಬಳಿ ಅಗೆದ ಹಳ್ಳಕ್ಕೆ ಬಿದ್ದಿದೆ. ಇದರಿಂದ ಬಸ್ ಕಿಟಿಕಿ ಗಾಜನ್ನು ಒಡೆದ ಪ್ರಯಾಣಿಕರು ಹೊರಬಂದು ಕಾಪಾಡುವಂತೆ ಅರಚಿದ್ದಾರೆ. ಕೂಡಲೇ ಸಹಾಯಕ್ಕೆ ಧಾವಿಸಿದ ಸಾರ್ವಜನಿಕರು, ಪ್ರಯಾಣಿಕರನ್ನು ಬೇಗನೆ ಮೇಲಕ್ಕೆ ಎಳೆದುಕೊಂಡು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿ ಕೆಎಸ್ಆರ್​ಟಿಸಿ ಬಸ್​

ಸಣ್ಣಪುಟ್ಟ ಗಾಯಗಳಾಗಿರುವ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಘಟನೆ ಕುರಿತು ಹೆಚ್‌.ಡಿ.ಕೋಟೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅಪಘಾತBody:ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್ ಪ್ರಾಣಾಪಾಯದಿಂದ ಪ್ರಯಾಣಿಕರು
ಮೈಸೂರು: ನಿಯಂತ್ರಣ ತಪ್ಪಿ ಸಾರಿಗೆ ಬಸ್ ಹಳ್ಳಕ್ಕೆ ಬಿದ್ದು, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿರುವ ಘಟನೆ ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಮೈಸೂರಿನಿಂದ ಎಚ್.ಡಿ.ಕೋಟೆ ತಾಲ್ಲೂಕಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೋಡಿಅರಳಿಮರ ನಿಲ್ದಾಣ ಕೆ.ಎಸ್ ಆರ್.ಟಿ.ಸಿ ಬಸ್ ಕೆರೆದ ಹಳ್ಳಕ್ಕೆ ಬಿದ್ದಿದೆ.
ಇದರಿಂದ ಬಸ್ ಕಿಟಿಕಿ ಗಾಜನ್ನು ಹೊಡೆದ ಹೊರಬಂದು ಕಾಪಾಡುವಂತೆ ಕೂಗಿಕೊಂಡಿದ್ದಾರೆ.ಕೂಡಲೇ ಸಹಾಯಕ್ಕೆ ಧಾವಿಸಿ ಸಾರ್ವಜನಿಕರು ಪ್ರಯಾಣಿಕರು ಬೇಗನೆ ಮೇಲಕ್ಕೆ ಎಳೆದುಕೊಂಡು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ಸಣ್ಣಪುಟ್ಟ ಗಾಯಗಳಾಗಿರುವ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಈ ಸಂಬಂಧ ಎಚ್‌.ಡಿ.ಕೋಟೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಅಪಘಾತ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.