ETV Bharat / state

ಇವಿಎಂ ತೊಲಗಿಸಿ, ಬ್ಯಾಲೆಟ್ ಬಳಸಿ ಚಳವಳಿ.. 1 ಲಕ್ಷ ಜನರಿಂದ ಅಭಿಪ್ರಾಯ ಸಂಗ್ರಹ - undefined

ಇವಿಎಂ ತೊಲಗಿಸಿ, ಬ್ಯಾಲೆಟ್ ಬಳಸಿ, ಪ್ರಜಾಪ್ರಭುತ್ವ ಉಳಿಸಿ ಚಳವಳಿಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದೆ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಅಮರ​ನಾಥ್​​ ತಿಳಿಸಿದರು.

ಇವಿಎಂ ತೊಲಗಿಸಿ, ಬ್ಯಾಲೆಟ್ ಬಳಸಿ ಚಳವಳಿ
author img

By

Published : Jun 25, 2019, 1:10 PM IST

ಮೈಸೂರು: ಇವಿಎಂ ತೊಲಗಿಸಿ, ಬ್ಯಾಲೆಟ್ ಬಳಸಿ, ಪ್ರಜಾಪ್ರಭುತ್ವ ಉಳಿಸಿ ಚಳವಳಿಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಅಮರ​ನಾಥ್, ಮೊದಲ ಹಂತವಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳ ಮಹಿಳಾ ಘಟಕಗಳು ಸಾರ್ವಜನಿಕರ ಬಳಿ ಹೋಗಿ ಚುನಾವಣೆಯಲ್ಲಿ ಇವಿಎಂ ಬಳಸಬೇಕು ಅಥವಾ ಬ್ಯಾಲೆಟ್ ಪೇಪರ್ ಬಳಸಬೇಕು ಎಂಬ ಬಗ್ಗೆ 1 ಲಕ್ಷ ಜನರಿಂದ ಪೋಸ್ಟ್​ಕಾರ್ಡ್ ನಲ್ಲಿ ಅಭಿಪ್ರಾಯ ಸಂಗ್ರಹಿಸುತ್ತೇವೆ. ಈ ಪೋಸ್ಟ್​ಕಾರ್ಡ್​ಗಳನ್ನು ರಾಷ್ಟ್ರಪತಿಯವರಿಗೆ ಕಳಿಸಲಾಗುವುದು ಎಂದು ತಿಳಿಸಿದರು.

1 ಲಕ್ಷ ಜನರಿಂದ ಅಭಿಪ್ರಾಯ ಸಂಗ್ರಹ

ಮುಂದುವರಿದ ಅಮೆರಿಕ, ಜಪಾನ್ ದೇಶಗಳಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿದೆ. ಆದರೆ, ಭಾರತದಲ್ಲಿ ಮಾತ್ರ ಇವಿಎಂ ಬಳಸಲಾಗುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಆದ್ದರಿಂದ ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಈ ಮತಪತ್ರ ಚಳವಳಿಯನ್ನು ಆರಂಭಿಸಲಾಗಿದೆ ಎಂದು ಪುಷ್ಪಲತಾ ಅಮರನಾಥ್ ಹೇಳಿದರು.

Intro:ಮೈಸೂರು: ಇವಿಎಂ ತೊಲಗಿಸಿ, ಬ್ಯಾಲೆಟ್ ಬಳಸಿ, ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ೧ ಲಕ್ಷ ಪೋಸ್ಟ್ ಕಾರ್ಡ್ ಚಳುವಳಿಯನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಮೊದಲ ಹಂತವಾಗಿ ಪ್ರಾರಂಭಿಸಲಾಗುವುದು ಎಂದು ರಾಜ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಅಮರ್ ನಾಥ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
Body:

ಇಂದು ಮೈಸೂರು ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಅಮರ್ ನಾಥ್ ಮೊದ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳ ಮಹಿಳಾ ಘಟಕಗಳು ಸಾರ್ವಜನಿಕರ ಬಳಿ ಹೋಗಿ ಚುನಾವಣೆಯಲ್ಲಿ ಇವಿಎಂ ಬಳಸಬೇಕೊ ಅಥವಾ ಬ್ಯಾಲೆಟ್ ಪೇಪರ್ ಬಳಸಬೇಕೋ ಎಂಬ ಬಗ್ಗೆ ೧ ಲಕ್ಷ ಜನರಿಂದ ಪೋಸ್ಟ್ ಕಾರ್ಡ್ ನಲ್ಲಿ ಅಭಿಪ್ರಾಯ ಸಂಗ್ರಹಿಸಿ ಅದನ್ನು ರಾಷ್ಟ್ರಪತಿಯವರಿಗೆ ಕಳಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮುಂದುವರಿದ ಅಮೇರಿಕಾ, ಜಪಾನ್ ದೇಶಗಳಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿದೆ.
ಆದರೆ ಭಾರತದಲ್ಲಿ ಮಾತ್ರ ಇವಿಎಂ ಬಳಸಲಾಗುತ್ತಿದ್ದು ಇದು ಪ್ರಜಾಪ್ರಭುತ್ವಕ್ಕೆ ಮಾರಕ ಆದ್ದರಿಂದ ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಈ ಮತ ಪತ್ರ ಚಳುವಳಿಯನ್ನು ಆರಂಭಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ತಿಳಿಸಿದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.