ETV Bharat / state

ನಾಯಿ ಬೇಟೆಯಾಡಿ ಹೊತ್ತೊಯ್ದ ಚಿರತೆ : ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ - leopard attacks dog in mysore district

ಚಿರತೆಯೊಂದು ನಾಯಿಯನ್ನು ಬೇಟೆಯಾಡಿ ಬಳಿಕ ಅದನ್ನು ಹೊತ್ತೊಯ್ದಿದೆ. ದಿ‌ನೇ ದಿನೆ ಚಿರತೆಯ ಹಾವಳಿ ಹೆಚ್ಚಾಗಿದ್ದು, ಅದನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

leopard attacks dog
leopard attacks dog
author img

By

Published : Apr 25, 2021, 3:16 PM IST

Updated : Apr 25, 2021, 4:01 PM IST

ಮೈಸೂರು : ನಾಯಿ ಬೇಟೆಯಾಡಿ ಕಾಡಿನೊಳಗೆ ನುಸುಳುಸಿದ್ದ ಚಿರತೆ, ಮತ್ತೆ ಬೇಟೆಯಾಡಿದ ಸ್ಥಳಕ್ಕೆ ಬಂದು ನಾಯಿಯನ್ನು ಹೊತ್ತೊಯ್ದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಾಯಿ ಬೇಟೆಯಾಡಿ ಹೊತ್ತೊಯ್ದ ಚಿರತೆ : ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಪಿರಿಯಾಪಟ್ಟಣ ತಾಲೂಕಿನ ಹರದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಿವಾಕರ್ ಎಂಬುವರ ಮನೆ ಬಳಿ ಇದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿ ಸಾಯಿಸಿತ್ತು. ಬಳಿಕ ಜನರ ಭಯದಿಂದ ಅಲ್ಲಿಂದ ಓಡಿ ಹೋಗಿತ್ತು.

ಮತ್ತೆ ಅದೇ ಸ್ಥಳಕ್ಕೆ ಬಂದು, ತಾನು ಬೇಟೆಯಾಡಿದ್ದ ನಾಯಿಯನ್ನ ಕಚ್ಚಿಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.‌

ದಿ‌ನೇ ದಿನೆ ಚಿರತೆಯ ಹಾವಳಿ ಹೆಚ್ಚಾಗಿದ್ದು, ಅದನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಚಿರತೆ ಉಪಟಳದಿಂದ ರಾತ್ರಿಯಾಗುತ್ತಿದ್ದಂತೆ ರಸ್ತೆಗಳಲ್ಲಿ ತಿರುಗಾಡಲು ಗ್ರಾಮಸ್ಥರು ಭಯ ಪಡುತ್ತಿದ್ದಾರೆ.

Last Updated : Apr 25, 2021, 4:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.