ETV Bharat / state

ಜುಬಿಲಿಯೆಂಟ್ ನೌಕರರಿಗೆ ವೇತನ‌ ನೀಡುವಂತೆ ಕಾರ್ಮಿಕ ಸಚಿವರಿಗೆ ಎಸ್​.ಟಿ. ಸೋಮಶೇಖರ್​ ಪತ್ರ - corona news

ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಸುಮಾರು 1,500 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದು , ಈ ಕಾರ್ಖಾನೆಯ ನೌಕರರಲ್ಲಿ ಕೊರೊನಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಮುಚ್ಚಲಾಗಿದೆ.

ಜುಬಿಲಿಯೆಂಟ್ ಕಾರ್ಖಾನೆ ನೌಕರರಿಗೆ ವೇತನ‌ ನೀಡುವಂತೆ ಸಚಿವರಿಂದ ಪತ್ರ...

author img

By

Published : Apr 17, 2020, 9:38 AM IST

ಮೈಸೂರು: ಜುಬಿಲಿಯೆಂಟ್ ಕಾರ್ಖಾನೆಯ ನೌಕರರಿಗೆ ವೇತನ ನೀಡುವಂತೆ ನಿರ್ದೇಶನ ನೀಡಬೇಕೆಂದು ಕಾರ್ಮಿಕ ಖಾತೆಯ ಸಚಿವರಿಗೆ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪತ್ರ ಬರೆದಿದ್ದಾರೆ.

ನಂಜನಗೂಡಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಸುಮಾರು 1,500 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದು , ಈ ಕಾರ್ಖಾನೆಯ ನೌಕರರಲ್ಲಿ ಕೊರೊನಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಮುಚ್ಚಲಾಗಿದೆ.

ಜುಬಿಲಿಯೆಂಟ್ ಕಾರ್ಖಾನೆ ನೌಕರರಿಗೆ ವೇತನ‌ ನೀಡುವಂತೆ ಸಚಿವರಿಂದ ಪತ್ರ...
ಜುಬಿಲಿಯೆಂಟ್ ಕಾರ್ಖಾನೆ ನೌಕರರಿಗೆ ವೇತನ‌ ನೀಡುವಂತೆ ಸಚಿವರಿಂದ ಪತ್ರ...

ನೌಕರರು ಸಂಕಷ್ಟದಲ್ಲಿದ್ದು , ಎಲ್ಲರಿಗೂ ವೇತನ ಪಾವತಿಸುವಂತೆ ಕಾರ್ಖಾನೆ ಮಾಲೀಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಕಾರ್ಮಿಕ ಮತ್ತು ಸಕ್ಕರೆ ಸಚಿವರಾದ ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.