ETV Bharat / state

ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ಸೇವೆ ಕರೆ ಕೊಟ್ಟ ಡಿ ಬಾಸ್​

ಪ್ರವಾಹದಿಂದ ನಲುಗಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿದ್ದು, ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಮಾಡಿ ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.

author img

By

Published : Aug 8, 2019, 5:40 AM IST

ನಟ ದರ್ಶನ್

ಮೈಸೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಪ್ರವಾಹದಿಂದ ನಲುಗಿದ್ದು, ನಟ ಶರಣ್ ಸಹಾಯ ಹಸ್ತ ಚಾಚುತ್ತಿನಿ ಎಂದು ಹೇಳಿದ ಬೆನ್ನಲ್ಲೇ ಮತ್ತೊಬ್ಬ ನಟ ಕೂಡ ಸೇವೆ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

  • ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಇದರ ನಿಟ್ಟಿನಲ್ಲಿ ಮಾಡಬೇಕಾಗಿ ವಿನಂತಿ.

    - ನಿಮ್ಮ ದಾಸ ದರ್ಶನ್ pic.twitter.com/9v36p1XqwL

    — Darshan Thoogudeepa (@dasadarshan) August 7, 2019 " class="align-text-top noRightClick twitterSection" data=" ">

ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿದ್ದು, ನಟ ದರ್ಶನ್ ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಇದರ ನಿಟ್ಟಿನಲ್ಲಿ ಮಾಡಬೇಕಾಗಿ ವಿನಂತಿ. ನಿಮ್ಮ ದಾಸ ದರ್ಶನ್' ಎಂದು ಟ್ವಿಟರ್​ ನಲ್ಲಿ ಬರೆದುಕೊಂಡಿದ್ದಾರೆ.

Intro:ದರ್ಶನ್ Body:ಪ್ರವಾಹದಿಂದ ನಲುಗಿದ ನಮ್ಮ ಉತ್ತರ ಕರ್ನಾಟಕಕ್ಕೆ ಸೇವೆ ಮಾಡಿ
ಮೈಸೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಪ್ರವಾಹದಿಂದ ನಲುಗಿದ್ದು, ನಟ ಶರಣ್ ಸಹಾಯ ಹಸ್ತ ಚಾಚುತ್ತಿನಿ ಎಂದು ಹೇಳಿದ ಬೆನ್ನಲೆ ಮತ್ತೊಬ್ಬ ನಟ ಕೂಡ ಸೇವೆ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.
'ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಇದರ ನಿಟ್ಟಿನಲ್ಲಿ ಮಾಡಬೇಕಾಗಿ ವಿನಂತಿ. ನಿಮ್ಮ ದಾಸ ದರ್ಶನ್' ಎಂದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.Conclusion:ದರ್ಶನ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.