ETV Bharat / state

ಮೈಸೂರಲ್ಲಿ ಕೊರೊನಾ ನಿಯಂತ್ರಣ: ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಸಭೆ - Minister S .T Somashekhar

ಈ ತಿಂಗಳ 21ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಬಿನಿ ಮತ್ತು ಕೆಆರ್‌ಎಸ್​ಗೆ ಬಾಗಿನ ಅರ್ಪಿಸಲು ಆಗಮಿಸುತ್ತಿದ್ದು, ಅಂದು ದಸರಾ ಕುರಿತು ಸ್ಥಳೀಯ ಮುಖಂಡರ ಜೊತೆ ಚರ್ಚಿಸುತ್ತಾರೆ. ಅದೇ ದಿನ ಮುಖ್ಯಮಂತ್ರಿಗಳು ದಸರಾ ಬಗ್ಗೆ ತಿಳಿಸಲಿದ್ದಾರೆ ಎಂದರು.

Meeting under ST Somashekhar for Corona control in Mysore
ಮೈಸೂರಲ್ಲಿ ಕೊರೊನಾ ನಿಯಂತ್ರಣಕ್ಕೆ ಎಸ್​​​ ಟಿ ಸೋಮಶೇಖರ್ ನೇತೃತ್ವದಲ್ಲಿ ಸಭೆ
author img

By

Published : Aug 15, 2020, 5:40 PM IST

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗಿದ್ದು, ಇದನ್ನು ಕಂಟ್ರೋಲ್‌ ಮಾಡುವ ದೃಷ್ಟಿಯಿಂದ ಶಾಸಕರು ಹಾಗೂ ಅಧಿಕಾರಿಗಳ ಸಭೆ ಕರೆದು ಚರ್ಚಿಸಿರುವುದಾಗಿ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ಚರ್ಚೆ ಮಾಡಿದ ಬಳಿಕ ಮಾತನಾಡಿದ ಅವರು, ನಾವು ಕೋವಿಡ್ ಕಡಿಮೆ ಮಾಡಲು ಹೆಚ್ಚಿನ ಮಹತ್ವ ಕೊಡುತ್ತಿದ್ದೇವೆ. ಆದ್ದರಿಂದ ಇದುವರೆಗೆ ದಸರಾ ಸಿದ್ಧತೆಯ ಬಗ್ಗೆ ಗಮನ ಹರಿಸಲು ಸಾಧ್ಯವಾಗಿಲ್ಲ. ಸಂಪುಟ ಸಭೆಯಲ್ಲಿ ಇದೇ ತಿಂಗಳ 20ರಂದು ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಸಚಿವ ಎಸ್.​ಟಿ.ಸೋಮಶೇಖರ್ ನೇತೃತ್ವದಲ್ಲಿ ಸಭೆ

ಈ ತಿಂಗಳ 21ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಬಿನಿ ಮತ್ತು ಕೆಆರ್‌ಎಸ್​ಗೆ ಬಾಗಿನ ಅರ್ಪಿಸಲು ಆಗಮಿಸುತ್ತಿದ್ದು, ಅಂದು ದಸರಾ ಕುರಿತು ಸ್ಥಳೀಯ ಮುಖಂಡರ ಜೊತೆ ಚರ್ಚಿಸುತ್ತಾರೆ. ಅದೇ ದಿನ ಮುಖ್ಯಮಂತ್ರಿಗಳು ದಸರಾ ಬಗ್ಗೆ ತಿಳಿಸಲಿದ್ದಾರೆ ಎಂದರು.

ಈಗ ಜಿಲ್ಲೆಯಲ್ಲಿ ಪ್ರವಾಹ ಹಾಗೂ ಮಳೆ ಹಾನಿ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಕೋವಿಡ್ ನಿಯಂತ್ರಣಕ್ಕೆ ಮಹತ್ವ ಕೊಡುತ್ತಿದ್ದೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.