ETV Bharat / state

ರಾಜವಂಶಸ್ಥೆ ಪ್ರಮೋದಾದೇವಿ ಅವರನ್ನು ಭೇಟಿಯಾದ ಸಚಿವ ಎಸ್ ಟಿ ಸೋಮಶೇಖರ್ - Mysore dasara latest news

ಈ‌ ಬಾರಿಯ ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆಗೆ ಸಹಕಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕೋರಿದ್ದಾರೆ..

Mysore
Mysore
author img

By

Published : Oct 2, 2020, 5:24 PM IST

ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ದಸರಾ ಮಹೋತ್ಸವ ಹಿನ್ನೆಲೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿದರು.

ಇಂದು ಅರಮನೆಗೆ ಗಜಪಯಣ ಆಗಮಿಸಿದ್ದು, ಈ ವೇಳೆ ಅದಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರು, ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಭೇಟಿ ಮಾಡಿದರು. ಈ‌ ಬಾರಿಯ ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆಗೆ ಸಹಕಾರ ನೀಡುವಂತೆ ಕೋರಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಾಸಕ ಎಸ್ ಎ ರಾಮದಾಸ್ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.