ETV Bharat / state

ತಡೆಹಿಡಿದ ಅನುದಾನ ಬಿಡುಗಡೆಯಾಗುವವರೆಗೂ ಸಭೆಗೆ ಹಾಜರಾಗಲ್ಲ: ಸಾ.ರಾ.ಮಹೇಶ - sa.ra. mahesh wrote letter to govt

ಸಮ್ಮಿಶ್ರ ಸರ್ಕಾರದಲ್ಲಿ ಕ್ಷೇತ್ರಕ್ಕೆ ಬಿಡುಗಡೆಯಾದ ಅನುದಾನವನ್ನು ಜಾರಿ ಮಾಡುವವರೆಗೂ ಯಾವುದೇ ಸಭೆಗೂ ಹಾಜರಾಗುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಬಹಿರಂಗ ಪತ್ರ ಬರೆದಿದ್ದಾರೆ.

mla sa.ra.mahesh
ಶಾಸಕ ಸಾ.ರಾ.ಮಹೇಶ್
author img

By

Published : Jan 3, 2020, 5:51 PM IST

ಮೈಸೂರು: ಹಿಂದಿನ ಸಮ್ಮಿಶ್ರ ಸರ್ಕಾರ ಕ್ಷೇತ್ರಕ್ಕೆ ಬಿಡುಗಡೆ ಮಾಡಿದ್ದ ಅನುದಾನವನ್ನು ತಡೆಹಿಡಿಯಲಾಗಿದೆ. ಅದನ್ನು ಬಿಡುಗಡೆ ಮಾಡುವವರೆಗೂ ಉಸ್ತುವಾರಿ ಸಚಿವರ ಯಾವುದೇ ಸಭೆಗೆ ಭಾಗವಹಿಸುವುದಿಲ್ಲ ಎಂದು ಶಾಸಕ ಸಾ.ರಾ ಮಹೇಶ್ ಉಸ್ತುವಾರಿ ಸಚಿವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

mla sa.ra.mahesh
ಶಾಸಕ ಸಾ.ರಾ.ಮಹೇಶ್

ಕೆ.ಆರ್.ನಗರ ಕ್ಷೇತ್ರಕ್ಕೆ ಗ್ರಾಮೀಣ ಅಭಿವೃದ್ಧಿಗೆ ₹ 7 ಕೋಟಿ, ಪೌರಾಡಳಿತ ಮತ್ತು ಲೋಕೋಪಯೋಗಿ ಇಲಾಖೆಗೆ ₹ 21.50 ಕೋಟಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ₹ 15 ಕೋಟಿ ಅನುದಾನವನ್ನು ಕಾಮಗಾರಿಗಳ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ತಡೆ ಹಿಡಿದಿದೆ ಎಂದುಬ ಆರೋಪಿಸಿದರು.

ಶಾಸಕ ಸಾ.ರಾ ಮಹೇಶ್ ದಸರಾ ಹಬ್ಬಕ್ಕೂ ಸಹ ಈ ಕಾರಣಕ್ಕಾಗಿಯೇ ಭಾಗವಹಿಸಿರಲಿಲ್ಲ. ಈಗ ಇಂದು ನಡೆದ ಜಿಲ್ಲಾ ಪಂಚಾಯಿತಿಯ ಕೆಡಿಪಿ ಸಭೆಗೂ ಹಾಜರಾಗದೇ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

Intro:ಮೈಸೂರು: ಹಿಂದಿನ ಸಮ್ಮಿಶ್ರ ಸರ್ಕಾರದ ಸಮಯದಲ್ಲಿ ತಮ್ಮ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಅನುದಾನವನ್ನು ತಡೆಹಿಡಿದಿದ್ದು , ಅನುದಾನವನ್ನು ಬಿಡುಗಡೆ ಮಾಡುವವರೆಗೂ ಉಸ್ತುವಾರಿ ಸಚಿವರ ಯಾವುದೇ ಸಭೆಗೆ ಭಾಗವಹಿಸುವುದಿಲ್ಲ ಎಂದು ಶಾಸಕ ಸಾ.ರಾ ಮಹೇಶ್ ಉಸ್ತುವಾರಿ ಸಚಿವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.Body:

ಹಿಂದಿನ ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ತಮ್ಮ ಕೆ.ಆರ್ ನಗರ ಕ್ಷೇತ್ರಕ್ಕೆ ಗ್ರಾಮೀಣ ಅಭಿವೃದ್ಧಿ ೭ ಕೋಟಿ, ಪೌರಾಡಳಿತ ಮತ್ತು ಲೋಕೋಪಯೋಗಿ ಇಲಾಖೆಗೆ ೨೧ ಕೋಟಿ ೫೦ ಲಕ್ಷ , ಪ್ರವಾಸೋದ್ಯಮ ಅಭಿವೃದ್ಧಿಗೆ ೧೮ ಕೋಟಿ ಹಣವನ್ನು ವಿವಿಧ ಕಾಮಗಾರಿಗಳ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿತ್ತು , ಆದರೆ ನಂತರ ಬಂದ ಬಿಜೆಪಿ ಸರ್ಕಾರ ಈ ಅನುದಾನವನ್ನು ವಾಪಸ್ ಪಡೆದಿತ್ತು. ಇದರಿಂದ ಕೋಪಗೊಂಡಿದ್ದ ಶಾಸಕ ಸಾ.ರಾ ಮಹೇಶ್ ಕಳೆದ ಬಾರಿ ದಸರಾಕ್ಕೂ ಸಹ ಭಾಗವಹಿಸಲಿಲ್ಲ , ಜೊತೆಗೆ ಇಂದು ಜಿಲ್ಲಾ ಪಂಚಾಯತ್ ನಲ್ಲಿ ಕೆ.ಡಿ.ಪಿ ಸಭೆಗೂ ಕೂಡ ಭಾಗವಹಿಸಲಿಲ್ಲ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಹಿರಂಗ ಪತ್ರ ಬರೆದು ಅನುದಾನವನ್ನು ವಾಪಸ್ ಕೊಡುವವರೆಗೂ ಯಾವುದೇ ಕಾರಣಕ್ಕೂ ಉಸ್ತುವಾರಿ ಸಚಿವರ ಕಾರ್ಯಕ್ರಮಕ್ಕೆ ಭಾಗವಹಿಸುವುದಿಲ್ಲ ಎಂದು ಬಹಿರಂಗ ಪತ್ರ ಬರೆದಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.