ETV Bharat / state

ಪ್ರತಿಯೊಬ್ಬರೂ ಯೋಗ ಮಾಡುವುದನ್ನ ಬೆಳೆಸಿಕೊಳ್ಳಬೇಕು: ಸುತ್ತೂರು ಮಹಾಸ್ವಾಮಿ

author img

By

Published : Jun 21, 2019, 12:39 PM IST

ಆಧುನಿಕ ಯುಗಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಅತ್ಯಂತ ವಿಶಿಷ್ಟವಾಗಿದೆ ಎಂಬುದನ್ನು ಈ ದಿನ ನಾವೆಲ್ಲ ನೆನಪಿಸಿಕೊಳ್ಳಬೇಕು ಎಂದು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ.

ಸುತ್ತೂರು ಮಹಾಸ್ವಾಮಿ

ಮೈಸೂರು: ಆಧುನಿಕ ಯುಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅತ್ಯಂತ ವಿಶಿಷ್ಟವಾಗಿದೆ ಎಂಬುದನ್ನು ಈ ದಿನ ನಾವೆಲ್ಲ ನೆನಪಿಸಿಕೊಳ್ಳಬೇಕು ಎಂದು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ.

ಇಂದು ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜಗತ್ತಿನಾದ್ಯಂತ ನಡೆಯುತ್ತಿದೆ. ಹಾಗೆಯೇ ಮೈಸೂರಿನಲ್ಲಿ ಸಹ ಈ ಕಾರ್ಯಕ್ರಮ ನಡೆಯುತ್ತಿದ್ದು, ಮೈಸೂರು ಮೊದಲಿನಿಂದಲೂ ಯೋಗಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಯೋಗಾಭ್ಯಾಸ ಮಾಡಿದವರು ಜಗತ್ತಿನಾದ್ಯಂತ ಹಲವಾರು ಕಡೆಗಳಲ್ಲಿ ಯೋಗವನ್ನು ಕಲಿಸುತ್ತಿದ್ದಾರೆ. ಪತಂಜಲಿ ಮಹರ್ಷಿಗಳು ಈ ಯೋಗದ ಸಂಸ್ಥಾಪಕರು. ಪ್ರಧಾನಿ ಮೋದಿ ಯೋಗದ ಮೂಲಕ ಜಗತ್ತಿನಲ್ಲಿ ಭಾರತಕ್ಕೆ ಒಂದು ಸ್ಥಾನವನ್ನು ತಂದು ಕೊಟ್ಟಿದ್ದಾರೆ ಎಂದು ಹೊಗಳಿದರು.

ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ

ಪ್ರತಿಯೊಬ್ಬರೂ ಯೋಗವನ್ನು ಮಾಡಬೇಕು. ದೇಹ, ಮನಸ್ಸು ಪ್ರಶಾಂತವಾಗಿಟ್ಟುಕೊಳ್ಳಲು ಯೋಗವನ್ನು ಮೈಗೂಡಿಸಿಕೊಳ್ಳಬೇಕು ಎಂದರು.

Intro:ಮೈಸೂರು:ಆಧುನಿಕ ಯುಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಕೊಡುಗೆ ಅತ್ಯಂತ ವಿಶಿಷ್ಠವಾಗಿದೆ ಎಂಬುದನ್ನು ಈ ದಿನ ನಾವೆಲ್ಲ ನೆನೆಪಿಸಿಕೊಳ್ಳಬೇಕು ಎಂದು ಸುತ್ತೂಉ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ.

Body:ಇಂದು ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಸುತ್ತೂರಿನ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಅಂತರಾಷ್ಟ್ರೀಯ ಯೋಗ ದಿನಾಚರಣೆ ಇಂದು ಜಗತ್ತಿನಾದ್ಯಂತ ನಡೆಯುತ್ತಿದೆ ಹಾಗೆಯೇ ಮೈಸೂರಿನಲ್ಲಿಯೂ ಸಹ ಈ ಕಾರ್ಯಕ್ರಮ ನಡೆಯುತ್ತಿದ್ದು ಮೈಸೂರು ಮೊದಲಿನಿಂದಲೂ ಯೋಗಾಭ್ಯಾಸಕ್ಕೆ ಹೆಸರುವಾಸಿಯಾದಂತಹದ್ದು ಇಲ್ಲಿ ಯೋಗಾಭ್ಯಾಸ ಮಾಡಿದರವರು ಜಗತ್ತಿನಾದ್ಯಂತ ಹಲವಾರು ಕಡೆಗಳಲ್ಲಿ ಯೋಗವನ್ನು ಕಲಿಸುತ್ತಿದ್ದಾರೆ.
ಪತಂಜಲಿ ಮಹರ್ಷಿಗಳು ಈ ಯೋಗದ ಸಂಸ್ಥಾಪಕರಾಗಿದ್ದು ಯೋಗ ಮೂಲಕ ಜಗತ್ತಿನಲ್ಲಿ ಭಾರತಕ್ಕೆ ಒಂದು ಸ್ಥಾನವನ್ನು ತಂದು ಕೊಟ್ಟಿದ್ದಾರೆ. ಇಂತಹ ಯೋಗ ಈಗ ಆಧುನಿಕ ರೂಪದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ವಿಶಿಷ್ಠವಾದ ಸ್ಥಾನವನ್ನು ಪ್ರಪಂಚದಲ್ಲಿ ಕಲ್ಪಿಸಿ ಕೊಟ್ಟಿರುವುದನ್ನು ನಾವು ಇಂದು ನೆನಪಿಸಿಕೊಳ್ಳ ಬೇಕಾಗಿದೆ ಎಂದ ಶ್ರೀಗಳು.
ಪ್ರತಿಯೊಬ್ಬರೂ ಯೋಗವನ್ನು ಮಾಡಬೇಕು ದೇಹ ಮನಸ್ಸು ಪ್ರಶಾಂತವಾಗಿಟ್ಟುಕೊಳ್ಳಲು ಯೋಗವನ್ನು ಮೈಗೂಡಿಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಸುತ್ತೂರಿನ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದರು.

Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.