ETV Bharat / state

ಮೈಸೂರು: 523 ಹೊಸ ಕೊರೊನಾ ಪ್ರಕರಣಗಳು ಪತ್ತೆ: 637 ಜನ ಸೋಂಕಿನಿಂದ ಗುಣಮುಖ

ಮೈಸೂರಿನಲ್ಲಿಂದು 523 ಜನರಿಗೆ ಸೋಂಕು ತಗುಲಿದ್ದು, 637 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಇಲ್ಲಿಯವರೆಗೆ ಒಟ್ಟು 274 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಮೈಸೂರು ಜಿಲ್ಲಾಸ್ಪತ್ರೆ
ಮೈಸೂರು ಜಿಲ್ಲಾಸ್ಪತ್ರೆ
author img

By

Published : Aug 13, 2020, 9:30 PM IST

ಮೈಸೂರು: ಜಿಲ್ಲೆಯಲ್ಲಿಂದು 523 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 12 ಜನ ಸಾವನ್ನಪ್ಪಿದ್ದಾರೆ. ಇಂದು 637 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,989ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 5,418 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3,297 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು 274 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್
ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್

ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಕೋವಿಡ್ ಟೆಸ್ಟ್​​ಗಳನ್ನು ಮಾಡಲಾಗುತ್ತಿದೆ. ಜೊತೆಗೆ ಆಸ್ಪತ್ರೆಯಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.