ETV Bharat / state

ಪ್ರಯಾಣಿಕರನ್ನು ಆಕರ್ಷಿಸುತ್ತಿರುವ ಮೈಸೂರು ವಿಮಾನ ನಿಲ್ದಾಣ

ಕೇಂದ್ರ ಸರ್ಕಾರದ ಉಡಾನ್ ಯೋಜನೆಯ ಅಡಿಯಲ್ಲಿ ಆರಂಭವಾದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣ ಈಗ ಅತಿ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ.

ವಿಮಾನಯಾನ
ವಿಮಾನಯಾನ
author img

By

Published : Feb 5, 2020, 3:39 PM IST

ಮೈಸೂರು: ಕೇಂದ್ರ ಸರ್ಕಾರದ ಉಡಾನ್ ಯೋಜನೆಯ ಅಡಿಯಲ್ಲಿ ಆರಂಭವಾದ ವಿಮಾನಯಾನ ಇಂದು ಅತಿ ಹೆಚ್ಚು ಪ್ರಯಾಣಿಕರನ್ನು ಸೆಳೆಯುತ್ತಿದ್ದು, ಆ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಾಯವಾಗಿದೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದ ಹೊಸ ಉಡಾನ್ ಯೋಜನೆಯು ಯಶ್ವಸಿಯಾಗಿದ್ದು , ಇದರಿಂದ ವಿಮಾನದ ಮೂಲಕ ಮೈಸೂರಿಗೆ ಬರುವವರು ಹಾಗೂ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಮೈಸೂರು ವಿಮಾನ ನಿಲ್ದಾಣದಿಂದ ಬೆಂಗಳೂರು, ಹೈದರಾಬಾದ್, ಚೆನ್ನೈ , ಗೋವಾ, ಬೆಳಗಾವಿ, ಕಲಬುರಗಿ ಸೇರಿದಂತೆ ವಿವಿಧ ನಗರಗಳಿಗೆ ವಿಮಾನ ಸೇವೆ ದೊರೆಯುತ್ತಿದೆ. ಇದು ಸಂತಸದ ವಿಷಯ ಎಂದು ವಿಮಾನ ನಿಲ್ದಾಣ ನಿರ್ದೇಶಕ ಮಂಜುನಾಥ್ ತಿಳಿಸಿದರು.

ಕೇಂದ್ರ ಸರ್ಕಾರದ ಉಡಾನ್ ಯೋಜನೆಯ ಮೈಸೂರು ಮಂಡಕಳ್ಳಿ ವಿಮಾನ ಯಾನ

ಈ ಬಗ್ಗೆ ವಿವರಿಸಿದ ವಿಮಾನ ನಿಲ್ದಾಣದ ನಿರ್ದೇಶಕರು

ಈ ಬಗ್ಗೆ ಕೆಲವು ಮಾಹಿತಿ ನೀಡಿದ ನಿರ್ದೇಶಕರು 2019 ಏಪ್ರಿಲ್ ನಿಂದ ಡಿಸೆಂಬರ್ ವರೆಗೆ 99,991 ಪ್ರಯಾಣಿಕರು ಮೈಸೂರು ನಿಲ್ದಾಣವನ್ನು ಬಳಕೆ ಮಾಡಿದ್ದು, ಕಳೆದ ವರ್ಷ 2018 ರಲ್ಲಿ ಡಿಸೆಂಬರ್ ನಲ್ಲಿ ಕೇವಲ 3,652 ಪ್ರಯಾಣಿಕರು ಮಾತ್ರ ವಿಮಾನ ಬಳಕೆ ಮಾಡಿದ್ದರು. ಆದರೆ 2019 ರ ಡಿಸೆಂಬರ್ ತಿಂಗಳಲ್ಲಿ 19,847, ಮಂದಿ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಪ್ರಯಾಣಿಕರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಪಾರ್ಕಿಂಗ್, ಟ್ಯಾಕ್ಸಿ ಸೌಲಭ್ಯ ಒದಗಿಸಲಾಗುತ್ತಿದೆ. ಎಂದು ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕರು ಸಂತಸ ವ್ಯಕ್ತಪಡಿಸಿದರು.

Intro:ಮೈಸೂರು: ಕೇಂದ್ರ ಸರ್ಕಾರದ ಉಡಾನ್ ಯೋಜನೆಯ ಅಡಿಯಲ್ಲಿ ಆರಂಭವಾದ ವಿಮಾನಯಾನ ಇಂದು ಅತಿ ಹೆಚ್ಚು ಪ್ರಯಾಣಿಕರನ್ನು ಸೆಳೆಯುತ್ತಿದ್ದು, ಆ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಾಯವಾಗಿದೆ, ಹಾಗಾದರೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣ ಈಗ ಅತಿ ಹೆಚ್ಚು ಪ್ರಯಾಣಿಕರನ್ನು ಆಕರ್ಷಿಸುತ್ತಿದೆ.
Body:

ಮೈಸೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರವು ಜಾರಿಗೆ ತಂದ ಹೊಸ ಉಡಾನ್ ಯೋಜನೆಯು ಯಶ್ವಸಿಯಾಗಿದ್ದು , ಇದರಿಂದ ವಿಮಾನದ ಮೂಲಕ ಮೈಸೂರುಗೆ ಬರುವವರು ಹಾಗೂ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಮೈಸೂರು ವಿಮಾನ ನಿಲ್ದಾಣದಿಂದ ಬೆಂಗಳೂರು, ಹೈದರಾಬಾದ್, ಚೆನ್ನೈ , ಗೋವಾ, ಬೆಳಗಾವಿ, ಕಲಬುರಗಿ ಸೇರಿದಂತೆ ವಿವಿಧ ನಗರಗಳಿಗೆ ವಿಮಾನ ಸೇವೆ ದೊರೆಯುತ್ತಿದೆ. ಅಲ್ಲದೆ ಮೈಸೂರಿನಿಂದ ಹೈದರಾಬಾದ್, ಚೆನ್ನೈ, ಗೋವಾ ಮತ್ತು ಬೆಳಗಾವಿಗೆ ಹೋಗುವ ವಿಮಾನಗಳು ಹೆಚ್ಚು ಭರ್ತಿಯಾಗಿ ಸಾಗುತ್ತಿವೆ. ಇದು ಸಂತಸದ ವಿಷಯ ಎಂದು ವಿಮಾನ ನಿಲ್ದಾಣ ನಿರ್ದೇಶಕ ಮಂಜುನಾಥ್ ತಿಳಿಸಿದರು.

ಈ ಬಗ್ಗೆ ವಿವರಿಸಿದ ವಿಮಾನ ನಿಲ್ದಾಣದ ನಿರ್ದೇಶಕರು

ಈ ಬಗ್ಗೆ ಕೆಲವು ಮಾಹಿತಿ ನೀಡಿದ ನಿರ್ದೇಶಕರು ೨೦೧೯ ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ೯೯,೯೯೧ ಪ್ರಯಾಣಿಕರು ಮೈಸೂರು ನಿಲ್ದಾಣವನ್ನು ಬಳಕೆ ಮಾಡಿದ್ದು, ಕಳೆದ ವರ್ಷ ೨೦೧೮ ರಲ್ಲಿ ಡಿಸೆಂಬರ್ ನಲ್ಲಿ ಕೇವಲ ೩,೬೫೨ ಪ್ರಯಾಣಿಕರು ಮಾತ್ರ ವಿಮಾನ ಬಳಕೆ ಮಾಡಿದ್ದರು. ಆದರೆ ೨೦೧೯ ರ ಡಿಸೆಂಬರ್ ತಿಂಗಳಲ್ಲಿ ೧೮,೮೪೭ ಮಂದಿ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಪ್ರಯಾಣಿಕರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಪಾರ್ಕಿಂಗ್, ಟ್ಯಾಕ್ಸಿ ಸೌಲಭ್ಯ ಒದಗಿಸಲಾಗುತ್ತಿದೆ. ಎಂದು ಮೈಸೂರು ವಿಮಾನ ನಿಲ್ದಾಣದ ನಿರ್ದೇಶಕರು ಸಂತಸ ವ್ಯಕ್ತಪಡಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.