ETV Bharat / state

ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಮೈಸೂರು ಕೋರ್ಟ್ - kannadanews

2014 ರಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ಮೈಸೂರಿನ 6 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
author img

By

Published : Aug 26, 2019, 8:32 PM IST

ಮೈಸೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ಮೈಸೂರಿನ 6 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

2014 ರಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 6 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮೋದ್ ಕುಮಾರ್ (35) ಎಂಬ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಮೂಲತಃ ಕೊಳ್ಳೆಗಾಲದ ಈತ 2014 ರಲ್ಲಿ ಕೃತಿಕಾ ದೇವಿ ಎಂಬುವರನ್ನು ಮೈಸೂರು ನಗರದ ಹೊರವಲಯ ಆರ್.ಟಿ.ನಗರದ ಬಳಿ ಭೀಕರವಾಗಿ ಕೊಲೆ ಮಾಡಿದ್ದನು. ಈ ಸಂಬಂಧ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ವಿಚಾರಣೆ ನಡೆದು ತೀರ್ಪು ಹೊರಬಿದ್ದಿದ್ದು ೬ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾ. ಜಯಶ್ರೀ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Intro:
ಮೈಸೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ ನಗರದ ೬ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ.
Body:
೨೦೧೪ ರಲ್ಲಿ ನಡೆದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ೬ ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮೋದ್ ಕುಮಾರ್ (೩೫) ವರ್ಷ. ಎಂಬ ವ್ಯಕ್ತಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮೂಲತಃ ಕೊಳ್ಳೆಗಾಲದ ಈತ ೨೦೧೪ ರಲ್ಲಿ ಕೃತಿಕಾ ದೇವಿ ಎಂಬುವರನ್ನು ಮೈಸೂರು ನಗರದ ಹೊರವಲಯ ಆರ್.ಟಿ.ನಗರದ ಬಳಿ ಭೀಕರವಾಗಿ ಕೊಲೆ ಮಾಡಿದ್ದನು. ಈ ಸಂಬಂಧ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ವಿಚಾರಣೆ ನಡೆದು ತೀರ್ಪು ಹೊರಬಿದ್ದಿದ್ದು ೬ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆಯಾದ ಜಯಶ್ರೀ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.