ETV Bharat / state

ಮೈಸೂರು: ಕೋವಿಡ್ ಪರೀಕ್ಷೆ ನಡೆಸುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ ಮಾಡಿದೆ.

Mysore municipal corporation
ಮೈಸೂರು ಪಾಲಿಕೆ
author img

By

Published : Oct 13, 2020, 7:52 PM IST

ಮೈಸೂರು: ನಗರದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಪಾಲಿಕೆಯಲ್ಲಿ ಖಾಲಿ ಇರುವ ಪ್ರಯೋಗ ಶಾಲಾ ತಂತ್ರಜ್ಞರು‌ ಮತ್ತು ಡೇಟಾ ಎಂಟ್ರಿ ಆಪರೇಟರ್​ಗಳ ತಾತ್ಕಾಲಿಕ ಹುದ್ದೆಗಳ ನೇಮಕಕ್ಕೆ ಪಾಲಿಕೆಯಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

Mysore municipal corporation
ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಪಾಲಿಕೆ

ನಗರದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಖಾಲಿ ಇರುವ 20 ಪ್ರಯೋಗ ಶಾಲಾ ತಂತ್ರಜ್ಞರು ಹಾಗೂ 20 ಡೇಟಾ ಎಂಟ್ರಿ ಆಪರೇಟರ್​ಗಳ ತಾತ್ಕಾಲಿಕ ಹುದ್ದೆಗಳ ನೇಮಕಕ್ಕೆ ಆಹ್ವಾನ ನೀಡಿದ್ದು , ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಡನೆ ಪಾಲಿಕೆಯ ಆಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದೆಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.