ETV Bharat / state

ಏಪ್ರಿಲ್ 25ರಂದು ಮೈಸೂರು ವಿವಿ ಕೆ-ಸೆಟ್ ಪರೀಕ್ಷೆ

ಮೈಸೂರು ವಿಶ್ವವಿದ್ಯಾನಿಲಯವು ಮುಂದೂಡಲ್ಪಟ್ಟ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಏಪ್ರಿಲ್‌ 25ರಂದು ನಡೆಸಲು ನಿರ್ಧರಿಸಿದೆ.

author img

By

Published : Apr 16, 2021, 10:29 AM IST

mysore-university-k-set-on-the-25th
ಏ. 25ರಂದು ಮೈಸೂರು ವಿವಿ ಕೆ-ಸೆಟ್

ಮೈಸೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಮೈಸೂರು ವಿಶ್ವವಿದ್ಯಾನಿಲಯ ದಿನ ನಿಗದಿ ಮಾಡಿದೆ.

ಮೈಸೂರು ವಿಶ್ವವಿದ್ಯಾನಿಲಯವು ಏ.11ರಂದು ಕೆ-ಸೆಟ್ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ಕಾರಣಾಂತರಗಳಿಂದ ಪರೀಕ್ಷೆ ಮುಂದೂಡಲಾಗಿತ್ತು.

ಇದೀಗ ಏ.25ರಂದು ಕೆ-ಸೆಟ್ ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು, ನಗರ ಪಾಲಿಕೆ ಆಯುಕ್ತರು ಹಾಗೂ ಸಾರಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಪರೀಕ್ಷೆಯ ಸಂಯೋಜನಾಧಿಕಾರಿ ಪ್ರೊ.ರಾಜಶೇಖರ್ ಕೋರಿದ್ದಾರೆ.

ಇದನ್ನೂ ಓದಿ: ಪುರಾತತ್ವ ಇಲಾಖೆಯಡಿ ಬರುವ ಎಲ್ಲಾ ಸ್ಮಾರಕಗಳು ಮೇ 15ರವರೆಗೆ ಬಂದ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.