ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡರ ಮನೆಗೆ ನಿಖಿಲ್ ಕುಮಾರಸ್ವಾಮಿ ಹಾಗೂ ಅವರ ಪತ್ನಿ ರೇವತಿ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
![Nikhil Kumaraswamy in talks with GT Deve Gowda](https://etvbharatimages.akamaized.net/etvbharat/prod-images/kn-mys-5-nikilkumaraswami-visit-gtdevegowda-home-news-7208092_04122020163626_0412f_1607079986_216.jpg)
ಇದನ್ನೂ ಓದಿ: ಬಿ.ಸಿ.ಪಾಟೀಲ್ ರೈತರ ಕ್ಷಮೆ ಕೇಳಬೇಕು: ಶಾಸಕ ರಾಘವೇಂದ್ರ ಹಿಟ್ನಾಳ್
ಕಳೆದ ಕೆಲವು ದಿನಗಳಿಂದ ಜೆಡಿಎಸ್ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಭಾಗವಹಿಸದೆ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಜಿ ಟಿ ದೇವೇಗೌಡ ಅವರನ್ನು ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.