ETV Bharat / state

ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ನಿಖಿಲ್ - undefined

ನಿಖಿಲ್ ಕುಮಾರಸ್ವಾಮಿ ಇಂದು ಬೆಳಗ್ಗೆ ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ
author img

By

Published : May 23, 2019, 7:00 AM IST

Updated : May 23, 2019, 2:57 PM IST

ಮೈಸೂರು : ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಮ್ಮ ಗೆಲುವಿಗಾಗಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ.

ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ನಿಖಿಲ್

ಇಂದು ಬೆಳಗ್ಗೆ 5 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ನಿಖಿಲ್ ಕುಮಾರಸ್ವಾಮಿ ಅವರು ಚಾಮುಂಡೇಶ್ವರಿಯ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ‌ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ, ಸಚಿವರಾದ ಸಿ.ಎಸ್. ಪುಟ್ಟರಾಜು ಪುತ್ರ ಶಿವರಾಜು, ಡಿ.ಸಿ.ತಮ್ಮಣ್ಣ ಪುತ್ರ ಸಂತೋಷ ನಿಖಿಲ್​ ಕುಮಾರಸ್ವಾಮಿಗೆ ಸಾಥ್ ನೀಡಿದ್ದಾರೆ.

Intro:Body:

ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಆಶಿರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ

ಗೆಲುವಿಗಾಗಿ ನಾಡ ಅಧಿದೇವತೆ ಮೊರೆ ಹೋದ ನಿಖಿಲ್ 

ಇಂದು ಬೆಳಿಗ್ಗೆ ೫ ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಆಶಿರ್ವಾದ ಪಡೆದ ನಿಖಿಲ್

ಉಸ್ತುವಾರಿ ಸಚಿವ‌ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ, ಸಚಿವರಾದ ಸಿ.ಎಸ್. ಪುಟ್ಟರಾಜು ಪುತ್ರ ಶಿವರಾಜು, ಡಿ.ಸಿ.ತಮ್ಮಣ್ಣ ಪುತ್ರ ಸಂತೋಷ ಹಾಜರಿದ್ದರು

Conclusion:
Last Updated : May 23, 2019, 2:57 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.