ETV Bharat / state

ಏಯ್‌ ಇಲ್ಲಪ್ಪಾ, ಮಧ್ಯಂತರ ಚುನಾವಣೆನೂ ಇಲ್ಲ ಏನೂ ಇಲ್ಲ.. ಕಡ್ಡಿ ಮುರಿದಂತೆ ಹೇಳಿದ ಸಿದ್ದರಾಮಯ್ಯ

ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ. ಸಮ್ಮಿಶ್ರ ಸರ್ಕಾರವೇ ಇರುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

author img

By

Published : Jun 24, 2019, 11:55 AM IST

ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ. ಸಮ್ಮಿಶ್ರ ಸರ್ಕಾರವೇ ಇರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ. ಸಮ್ಮಿಶ್ರ ಸರ್ಕಾರವೇ ಇರುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಕೆಪಿಸಿಸಿಯನ್ನು ವಿಸರ್ಜನೆ ಮಾಡಿದ್ದಾರೆ. ಹೊಸ ಹಾಗೂ ಅನುಭವಿ ಮುಖಗಳನ್ನು ಸೇರ್ಪಡೆ ಮಾಡಿಕೊಂಡು ಕೆಪಿಸಿಸಿಯನ್ನು ಪುನಾರಚನೆ ಮಾಡಲಾಗುವುದು ಎಂದರು.

ಇನ್ನೂ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಕನಸುಗಳನ್ನು ಕಾಣುತ್ತಿದ್ದಾರೆ. ಅವರ ಕನಸಿಗೆ ಉತ್ತರ ನೀಡದಿರುವುದೇ ಒಳ್ಳೆಯದು. ಒಂದು ವರ್ಷದಿಂದ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಅವರದು ಹಗಲುಗನಸು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

Intro:ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ ಸಮ್ಮಿಶ್ರ ಸರ್ಕಾರವೇ ಇರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದರು.Body:

ಇಂದು ತಮ್ಮ ಮನೆಯ ಮುಂಭಾಗದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ. ಸಮ್ಮಿಶ್ರ ಸರ್ಕಾರವೇ ಇರುತ್ತದೆ.
ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಕೆಪಿಸಿಸಿಯನ್ನು ವಿಸರ್ಜನೆ ಮಾಡಿದ್ದು ಹೊಸ ಹಾಗೂ ಅನುಭವಿ ಮುಖಗಳ ಸೇರ್ಪಡೆ ಮಾಡಿಕೊಂಡು ಕೆಪಿಸಿಸಿಯನ್ನು ಪುನರ್ರಚನೆ ಮಾಡಲಾಗುವುದು ಎಂದರು.
ಇನ್ನೂ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಕನಸುಗಳನ್ನು ಕಾಣುತ್ತಿದ್ದಾರೆ. ಅವರ ಕನಸಿಗೆ ಉತ್ತರ ನೀಡದಿರುವುದೇ ಒಳ್ಳೆಯದು ಒಂದು ವರ್ಷದಿಂದ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಅವರದು ಹಗಲುಗನಸು ಎಂದು ಲೇವಡಿ ಮಾಡಿದರು.

ಇನ್ನೂ ನೆನ್ನೆ ಮತ್ತು ಇಂದು ತಮ್ಮ ಪುತ್ರ ಪ್ರತಿನಿಧಿಸುತ್ತಿರುವ ವರುಣ ಕ್ಷೇತ್ರದ ಜನರ ಸಮಸ್ಯೆಗಳು ಹಾಗೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆದ ಹಿನ್ನಡೆಯ ಪರಾಮರ್ಶೆಯ ಸಭೆಯನ್ನು ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಜೊತೆ ನಡೆಸುತ್ತಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.