ಮೈಸೂರು: ಜಿಲ್ಲೆಯಲ್ಲಿ ಇಂದು ಕೂಡ ಒಂದೂ ಕೊರೊನಾ ಸೋಂಕಿತ ಕೇಸ್ಗಳು ಪತ್ತೆಯಾಗಿಲ್ಲ. ಅಲ್ಲದೇ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದೂ ಹೊಸ ಕೊರೊನಾ ಕೇಸ್ ಇಲ್ಲ: ಓರ್ವ ಆಸ್ಪತ್ರೆಯಿಂದ ಡಿಸ್ಚಾರ್ಜ್ - Mysore Latest Corona Report
ಮೈಸೂರಿನಲ್ಲಿ ಕಳೆದ 6 ದಿನಗಳಿಂದ ಒಂದೂ ಹೊಸ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
ಮೈಸೂರು: ಜಿಲ್ಲೆಯಲ್ಲಿ ಇಂದು ಕೂಡ ಒಂದೂ ಕೊರೊನಾ ಸೋಂಕಿತ ಕೇಸ್ಗಳು ಪತ್ತೆಯಾಗಿಲ್ಲ. ಅಲ್ಲದೇ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.