ETV Bharat / state

ಚಿಲ್ಲರೆ ಅಂಗಡಿ ನಡೆಸುತ್ತಿದ್ದ ವ್ಯಕ್ತಿಗೆ ಕೊರೊನಾ ದೃಢ: ಸೀಲ್​​​​ಡೌನ್

author img

By

Published : Jul 1, 2020, 7:17 PM IST

ಚಿಲ್ಲರೆ ಅಂಗಡಿ ನಡೆಸುತ್ತಿದ್ದ ವ್ಯಕ್ತಿಗೆ ಕೋವಿಡ್​​​-19 ದೃಢಪಟ್ಟಿದ್ದು, ಆತ ವಾಸವಿದ್ದ ಪ್ರದೇಶವನ್ನು ಸೀಲ್​​​ಡೌನ್ ಮಾಡಲಾಗಿದೆ.

Seal down
ಸೀಲ್​ಡೌನ್​​

ಮೈಸೂರು: ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತ ವಾಸವಿದ್ದ ಪ್ರದೇಶವನ್ನು ಸೀಲ್​​​ಡೌನ್ ಮಾಡಲಾಗಿದೆ.

ಗ್ರಾಮದ ಕೋಟೆ ಬೀದಿ 39 ವರ್ಷದ ವ್ಯಕ್ತಿಗೆ ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಪರೀಕ್ಷೆ ನಡೆಸಿದಾಗ ಸೋಂಕಿರುವುದು ಗೊತ್ತಾಗಿದೆ. ಈತನ ಸಂಪರ್ಕದಲ್ಲಿದ್ದವರ ಮಾಹಿತಿ ಕಲೆ ಹಾಕಲಾಗುತ್ತಿದೆ.

ಸೋಂಕಿತನ ಪ್ರದೇಶ ಸೀಲ್​​ಡೌನ್​​​

ಬೆಳಗ್ಗ 7ರಿಂದ ಮಧ್ಯಾಹ್ನ 2 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಲ್ಲಿದೆ. ಮನೆಯಿಂದ ಹೊರಗೆ ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವೃತ್ತ ನಿರೀಕ್ಷಕ ಪಿ.ಕೆ.ರಾಜು ಎಚ್ಚರಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.