ETV Bharat / state

ಅಭ್ಯರ್ಥಿ ಡಾ. ಡಿ ತಿಮ್ಮಯ್ಯ ಪರ ಮತಯಾಚಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಮೈಸೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ತಮ್ಮ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯನವರಿಗೆ ಮತದಾನ ಮಾಡಬೇಕೆಂದು ಮನವಿ ಮಾಡಿದರು..

siddaramaiah voting for candidate thimmayya
ಅಭ್ಯರ್ಥಿ ತಿಮ್ಮಯ್ಯ ಪರ ಮತಯಾಚಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Dec 8, 2021, 4:01 PM IST

ಮೈಸೂರು : ಪರಿಷತ್​ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಾ.ಡಿ.ತಿಮ್ಮಯ್ಯ ಅವರಿಗೆ ಮೊದಲನೇ ಪ್ರಾಶಸ್ತ್ಯದ ಮತ ನೀಡಿ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು.

ಅಭ್ಯರ್ಥಿ ಡಾ. ಡಿ ತಿಮ್ಮಯ್ಯ ಪರ ಮತಯಾಚಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಡಾ.ತಿಮ್ಮಯ್ಯ ಅವರಿಗೆ ಎಲ್ಲಾ ಮತದಾರರು ಮೊದಲನೇ ಪ್ರಾಶಸ್ತ್ಯದ ಮತ ನೀಡಬೇಕು.

ಎಲ್ಲಾ ಗ್ರಾಮ ಪಂಚಾಯತ್‌ ಸದಸ್ಯರು, ಪಟ್ಟಣ ಪಂಚಾಯತ್‌ ಸದಸ್ಯರು, ಪುರಸಭೆ ಹಾಗೂ ನಗರಸಭೆ ಸದಸ್ಯರು, ನಗರ ಪಾಲಕೆ ಸದಸ್ಯರು ಕೂಡ ಕಾಂಗ್ರೆಸ್​ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.

ಸಿದ್ದರಾಮಯ್ಯನವರು ಮತ ನೀಡುವಂತೆ ಮನವಿ ಮಾಡುತ್ತಿದ್ದ ವೇಳೆ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯನವರು ಕೈಮುಗಿದು ನಿಂತದ್ದು ವಿಶೇಷವಾಗಿತ್ತು.

ಇದನ್ನೂ ಓದಿ: ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ: ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.