ETV Bharat / state

ಉದ್ಯಾನವನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಮೈಸೂರು ಪಾಲಿಕೆ ಆದೇಶ - Corona Latest News

ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ನಡುವೆ ನಗರದ ಎಲ್ಲಾ ಉದ್ಯಾನವನಗಳಿಗೆ ಸಾರ್ವಜನಿಕರು ಪ್ರವೇಶಿಸಲು ಅವಕಾಶ ನೀಡಿ ಆದೇಶ ಹೊರಡಿಸಲಾಗಿದ್ದು, ಹಲವು ನಿಯಮಾವಳಿ ಪಾಲಿಸುವಂತೆಯೂ ಸೂಚಿಸಲಾಗಿದೆ.

Palike give permission to public for access to parks
ಉದ್ಯಾನವನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಪಾಲಿಕೆ ಆದೇಶ
author img

By

Published : Sep 7, 2020, 1:32 PM IST

ಮೈಸೂರು: ಕೊರೊನಾದ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಉದ್ಯಾನವನಗಳು, ಮೈದಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು.ಈಗ ನಿರ್ಬಂಧ ತೆರವುಗೊಳಿಸಿ ಮೈಸೂರು ಮಹಾನಗರ ಪಾಲಿಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ.

ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ಏರಿಕೆಯಾಗಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಮಹಾನಗರ ಪಾಲಿಕೆಯು ನಗರದ ಎಲ್ಲಾ ಉದ್ಯಾನವನಗಳಿಗೆ ಆಟದ ಮೈದಾನಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿತ್ತು .

Palike give permission to public for access to parks
ಪಾಲಿಕೆ ಆದೇಶ ಪ್ರತಿ

ಆದರೆ ಈಗ ಸಾರ್ವಜನಿಕರು ಹಾಗೂ ನಾಗರಿಕರಿಗೆ ವಾಯು ವಿಹಾರಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ನಿರ್ಬಂಧವನ್ನು ತೆರವುಗೊಳಿಸಿ ಆದೇಶ ಹೊರಡಿಲಾಗಿದೆ.

ಆದರೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್​​​, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಮನವಿ ಮಾಡಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.