ETV Bharat / state

ಮೋದಿ ಆಗಮನಕ್ಕೆ ಕ್ಷಣಗಣನೆ: ಮೈಸೂರಿನಲ್ಲಿ ಹೈ ಅಲರ್ಟ್​ - etv bharat

ಮೈಸೂರು ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಜಿಲ್ಲಾಡಳಿತ ಹೈ ಅಲರ್ಟ್​ ಘೋಷಿಸಿದೆ. ಅವರು ಆಗಮಿಸುವ ದಾರಿಯಲ್ಲಿ ಹೆಜ್ಜೆ ಹೆಜ್ಜೆಗೂ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕಾಗಿ ಭದ್ರತೆಗೆ ನಿಯೋಜನೆ.
author img

By

Published : Apr 9, 2019, 3:51 PM IST

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಅಲರ್ಟ್​ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕಾಗಿ ಭದ್ರತೆಗೆ ನಿಯೋಜನೆ.

ಮೈಸೂರು ಭಾಗದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲು ಇಂದು ಸಂಜೆ 4.40ಕ್ಕೆ ಮೈಸೂರಿನ ಮಹಾರಾಜ ಮೈದಾನಕ್ಕೆ ಮೋದಿ ಆಗಮಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮಹಾರಾಜ ಕಾಲೇಜು ಮೈದಾನಕ್ಕೆ ಕಾರಿನ ಮೂಲಕ ಆಗಲಿಸಲಿದ್ದಾರೆ ಎನ್ನಲಾಗುತ್ತಿದ್ದು, ಹೆಜ್ಜೆ ಹೆಜ್ಜೆಗೆ ಪೊಲೀಸರನ್ನು ನಿಯೋಜಿಸಲಾಗಿದೆ.1500 ಪೇದೆಗಳು, 25 ಇನ್ಸ್​ಪೆಕ್ಟರ್​, 20 ಎಸಿಪಿಗಳು, 7 ಎಸ್​ಪಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

Intro:Body:

Intro:ಮೋದಿ ಆಗಮನಕ್ಕೆ ಕ್ಷಣಗಣನೆ 

Body:ಮೋದಿ ಆಗಮನಕ್ಕೆ ಕ್ಷಣಗಣನೆ , ಮೈಸೂರಿನಲ್ಲಿ ಹೈ ಅಲಾಟ್೯ 

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದು, ಮೈಸೂರು ಜಿಲ್ಲಾಡಳಿತ ಅಲಾಟ್೯ ಆಗಿದೆ.

ಮೈಸೂರು ಭಾಗದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲು ಇಂದು ಸಂಜೆ ೪.೪೦ಕ್ಕೆ ಮೈಸೂರಿನ ಮಹಾರಾಜ ಮೈದಾನಕ್ಕೆ ಮೋದಿ ಆಗಮಿಸುತ್ತಿದ್ದಾರೆ.ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮಹಾರಾಜ ಕಾಲೇಜು ಮೈದಾನಕ್ಕೆ ಕಾರಿನ ಮೂಲಕ ಬರುತ್ತಿರುವುದರಿಂದ ಹೆಜ್ಜೆ ಹೆಜ್ಜೆಗೆ ಪೊಲೀಸರನ್ನು ನಿಯೋಜಿಸಲಾಗಿದೆ.

೧೫೦೦ ಪೇದೆಗಳು,  ೨೫ ಇನ್ ಸ್ಪೆಕ್ಟರ್ ೨೦ ಎಸಿಪಿಗಳು ೭ ಎಸ್ ಪಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

Conclusion:ಮೋದಿ ಆಗಮನಕ್ಕೆ ಕ್ಷಣಗಣನೆ 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.