ETV Bharat / state

ತಹಶಿಲ್​​​ ಕಚೇರಿಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿ: ರೈತ ಮುಖಂಡನ ಬಂಧನ - ರೈತ ಮುಖಂಡ ಬಂಧನ

ಅಖಿಲ ಕರ್ನಾಟಕ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಮಂಜುನಾಥ್ ಎಂಬುವವರು ನಂಜನಗೂಡು ತಾಲೂಕು ಕಚೇರಿಗೆ ನುಗ್ಗಿ ತಹಶೀಲ್ದಾರ್ ಜೊತೆ ಗಲಾಟೆ ಮಾಡಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರ ವಿರುದ್ಧ ತಹಶೀಲ್ದಾರ್ ದೂರು ದಾಖಲು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೈತ ಮುಖಂಡನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

farmer leader
author img

By

Published : Sep 21, 2019, 10:34 AM IST

ಮೈಸೂರು : ತಹಶೀಲ್ದಾರ್ ಕಚೇರಿಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ರೈತ ಮುಖಂಡನನ್ನು ಬಂಧಿಸಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಅಖಿಲ ಕರ್ನಾಟಕ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಮಂಜುನಾಥ್ ಎಂಬುವವರೇ ಬಂಧಿತ ರೈತ ಮುಖಂಡ. ಇವರು ನಂಜನಗೂಡು ತಾಲೂಕು ಕಚೇರಿಯ ತಹಶೀಲ್ದಾರ್ ಚೆಂಬರ್​ಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಹಶೀಲ್ದಾರ್ ಮಹೇಶ್ ಕುಮಾರ್​ಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ನಂಜನಗೂಡು ಪಟ್ಟಣ ಠಾಣೆಗೆ ತಹಶೀಲ್ದಾರ್ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ರೈತ ಮುಖಂಡನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರು ಅ.03ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Intro:ಮೈಸೂರು: ತಹಶಿಲ್ದಾರ್ ಕಚೇರಿಗೆ ನುಗ್ಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ರೈತ ಮುಖಂಡನನ್ನು ಬಂಧಿಸಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.Body:

ನಂಜನಗೂಡು ತಾಲ್ಲೂಕು ಕಚೇರಿಯ ತಹಶಿಲ್ದಾರ್ ಚೆಂಬರ್ ಗೆ ನುಗ್ಗಿದ ಅಖಿಲ ಕರ್ನಾಟಕ ಕಬ್ಬು ಬೆಳೆಗಾರ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಮಂಜುನಾಥ್ ಎಂಬುವನೆ ಬಂಧಿತ ರೈತ ಮುಖಂಡನಾಗಿದ್ದಾನೆ.
ಈತ ಶುಕ್ರವಾರ ತಹಶಿಲ್ದಾರ್ ಮಹೇಶ್ ಕುಮಾರ್ ಕಚೇರಿಗೆ ನುಗ್ಗಿ ಅವ್ಯಾಚ್ಯ ಶಬ್ದಗಳಿಂದ ನಿಂಧಿಸಿದ್ದಾನೆ ಎಂದು ನಂಜನಗೂಡು ಪಟ್ಟಣ ಠಾಣೆಗೆ ತಹಶಿಲ್ದಾರ್ ನೀಡಿದ ದೂರಿನ ಆಧಾರದ ಮೇಲೆ ರೈತ ಮುಖಂಡನನ್ನು ಪೋಲಿಸರು ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಅಕ್ಟೋಬರ್ ೩ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.