ETV Bharat / state

ಮೈಸೂರು ವಿವಿ ಉತ್ತರ ಪತ್ರಿಕೆ ಹಗರಣ: ಇನ್ಸ್​ಸ್ಪೆಕ್ಟರ್ ಜಾಮೀನು ಅರ್ಜಿ ವಜಾ - Police inspector bail appeal dismiss

ಮೈಸೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳು ಸಿಕ್ಕಿಬಿದ್ದಾಗ ಪ್ರಕರಣ ದಾಖಲಿಸದೇ ಹಾಗೆ ಬಿಟ್ಟುಕಳುಹಿಸಿದ್ದ ಆರೋಪ ಹೊತ್ತಿದ್ದ ಮಂಡಿ ಠಾಣೆಯ ಇನ್ಸ್​ಸ್ಪೆಕ್ಟರ್ ನಾರಾಯಣಸ್ವಾಮಿ ಜಾಮೀನು ಅರ್ಜಿಯನ್ನು ಕೋರ್ಟ್​ ವಜಾಗೊಳಿಸಿದೆ.

ನಾರಾಯಣಸ್ವಾಮಿ
ನಾರಾಯಣಸ್ವಾಮಿ
author img

By

Published : Jun 29, 2021, 7:05 PM IST

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಉತ್ತರ ಪತ್ರಿಕೆ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಮಂಡಿ ಠಾಣೆ ಇನ್ಸ್​ಪೆಕ್ಟರ್ ಜಾಮೀನು ಅರ್ಜಿಯನ್ನ ನ್ಯಾಯಾಲಯ ವಜಾಗೊಳಿಸಿದೆ.

ಮಂಡಿ ಠಾಣೆಯ ಇನ್ಸ್​ಸ್ಪೆಕ್ಟರ್ ಹುದ್ದೆಯಿಂದ ಅಮಾನತುಗೊಂಡಿರುವ ನಾರಾಯಣಸ್ವಾಮಿ ಜಾಮೀನು ಅರ್ಜಿಯನ್ನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ‌‌.

ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳು ಸಿಕ್ಕಿಬಿದ್ದಾಗ ಪ್ರಕರಣ ದಾಖಲಿಸದೇ ಹಾಗೇ ಬಿಟ್ಟುಕಳುಹಿಸಿದ್ದ ಆರೋಪವನ್ನು ನಾರಾಯಣಸ್ವಾಮಿ ಹೊತ್ತಿದ್ದಾರೆ. ಅಲ್ಲದೇ ಮಂಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.