ಮೈಸೂರು: ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮನೆಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ. ಕುವೆಂಪು ನಗರದ ಶಾಂತಿಸಾಗರ್ ಕಾಂಪ್ಲೆಕ್ಸ್ ಬಳಿಯಿರುವ ಹಿರಿಯ ಸಾಹಿತಿ ಪ್ರೊ. ಕೆ.ಎಸ್.ಭಗವಾನ್ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿದೆ.
ಪ್ರೊ.ಕೆ.ಎಸ್. ಭಗವಾನ್ ಮನೆಗೆ ಬಿಗಿ ಭದ್ರತೆ..
ಮಾಧ್ಯಮದವರೊಂದಿಗೆ ಮಾತನಾಡದಂತೆ ನಿರ್ಬಂಧ:ಮೈಸೂರಿನ ತಮ್ಮ ಮನೆಯಲ್ಲಿ ಯಾವುದೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಂತೆ ಪೊಲೀಸ್ ಕಮಿಷನರ್, ಭಗವಾನ್ಗೆ ತಿಳಿಸಿದ್ದಾರೆ.