ETV Bharat / state

ವಿದ್ಯುತ್​ ಶಾಕ್​ಗೊಳಗಾಗಿ ಯುವಕ ಸಾವು

author img

By

Published : Jun 16, 2019, 3:39 AM IST

ವಿದ್ಯುತ್​ ಶಾಕ್​ಗೊಳಗಾಗಿ ಯುವಕನೋರ್ವ ಸಾವಿಗೀಡಾಗಿದ್ದು, ಕೆಇಬಿ ಅಧಿಕಾರಿಗಳ ಬೇಜವಾಬ್ದಾರಿಯೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯುತ್​ ಶಾಕ್​ಗೊಳಗಾಗಿ ಯುವಕ ಸಾವು

ಮೈಸೂರು: ಕೆಟ್ಟು ಹೋಗಿದ್ದ ವಿದ್ಯುತ್ ಟ್ರಾನ್ಸ್​ಫಾರ್ಮರ್ ಬಳಿ ಗ್ರೌಂಡ್ ಆಗಿ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ವಳಗೆರೆ ಗ್ರಾಮದಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ವಳಗೆರೆ ಗ್ರಾಮದ ಬಸವರಾಜು(30) ಮೃತಪಟ್ಟವರು. ಘಟನೆ ಖಂಡಿಸಿ ಗ್ರಾಮಸ್ಥರು ಪರಿಹಾರ ನೀಡಬೇಕೆಂದು ಆಗ್ರಹಿಸಿ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮೃತರ ಕುಟುಂಬದವರಿಗೆ 5.75 ಲಕ್ಷ ಪರಿಹಾರವನ್ನು ನೀಡಲು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ನಂತರ ಗ್ರಾಮಸ್ಥರು ಮತ್ತು ರೈತ ಮುಖಂಡರು ಪ್ರತಿಭಟನೆಯನ್ನು ವಾಪಸ್ ಪಡೆದರು.

ವಿದ್ಯುತ್​ ಶಾಕ್​ಗೊಳಗಾಗಿ ಯುವಕ ಸಾವು

ಗ್ರಾಮದಲ್ಲಿನ ಟ್ರಾನ್ಸ್​ಫಾರ್ಮರ್ ಕೆಟ್ಟಿರುವ ಬಗ್ಗೆ ಕೆಇಬಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸಹ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಬೇಜವಾಬ್ದಾರಿ ವಹಿಸಿರುವುದೇ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮೈಸೂರು: ಕೆಟ್ಟು ಹೋಗಿದ್ದ ವಿದ್ಯುತ್ ಟ್ರಾನ್ಸ್ಫರ್ಮರ್ ಬಳಿ ಗ್ರೌಂಡ್ ಆಗಿ ವಿದ್ಯುತ್ ತಗುಲಿ ಯುವಕನೊಬ್ಬ ಮೃತ ಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ವಳಗೆರೆ ಗ್ರಾಮದಲ್ಲಿ ನಡದಿದೆ.Body:ನಂಜನಗೂಡು ತಾಲ್ಲೂಕಿನ ವಳಗೆರೆ ಗ್ರಾಮದ ಬಸವರಾಜು (೩೦) ವರ್ಷ ಮೃತ ಪಟ್ಟ ದುರ್ದೈವಿ.
ಗ್ರಾಮದಲ್ಲಿನ ಟ್ರಾನ್ಸ್ಫರ್ಮರ್ ಕೆಟ್ಟಿರುವ ಬಗ್ಗೆ ಕೆಇಬಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಸಹ ಇಲಾಖೆಯ ಅಧಿಕಾರಿಗಳು ಬೇಜವಾಬ್ದಾರಿ ಅಧಿಕಾರಿಗಳು ಗಮನ ಹರಿಸದೇ ಇರುವುದು ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಪರಿಹಾರ ನೀಡಬೇಕೆಂದು ಪ್ರತಿಭಟನೆ ನಡೆಸಿ, ರಸ್ತೆ ತಡೆದ ನಡೆಸಲಾಯಿತು.
ಈ ಸಂದರ್ಭದಲ್ಲಿ ಮೃತ ಕುಟುಂಬದವರಿಗೆ ೫.೭೫ ಲಕ್ಷ ಪರಿಹಾರವನ್ನು ನೀಡಲು ಅಧಿಕಾರಗಳು ಒಪ್ಪಿಕೊಂಡ ನಂತರ ಗ್ರಾಮಸ್ಥರು ಮತ್ತು ರೈತ ಮುಖಂಡರು ಪ್ರತಿಭಟನೆಯನ್ನು ವಾಪಸ್ ಪಡೆದರು.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.