ETV Bharat / state

ದಸರಾ ಉದ್ಘಾಟನೆಗೆ ಸಕಲ ಸಿದ್ಧತೆ: ಸಂಸದ ಪ್ರತಾಪ್​​ ಸಿಂಹ

author img

By

Published : Sep 28, 2019, 4:24 PM IST

ನಾಳೆ ಬೆಳಿಗ್ಗೆ 9:39ಕ್ಕೆ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಯಡಿಯೂರಪ್ಪ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ದಸರಾ ಉದ್ಘಾಟನೆ ಮಾಡಲಿದ್ದು, ಚಾಮುಂಡಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ಧತೆ ಅಂತಿಮ ಹಂತದಲ್ಲಿದೆ ಎಂದು ಸಂಸದ ಪ್ರತಾಪ್​ ಸಿಂಹ ತಿಳಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ

ಮೈಸೂರು: ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಿದ್ಧತೆಗಳು ಸಂಪೂರ್ಣವಾಗಿವೆ ಎಂದು ಸಂಸದ ಪ್ರತಾಪ್ ಸಿಂಹ ಈಟಿವಿ ಭಾರತ್​ಗೆ ತಿಳಿಸಿದ್ದಾರೆ.

ಈಟಿವಿ ಭಾರತ್ ಜೊತೆ ಮಾತನಾಡಿದ ಸಂಸದ ಪ್ರತಾಪ್​ ಸಿಂಹ

ನಾಳೆ ಬೆಳಿಗ್ಗೆ 9:39ಕ್ಕೆ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಯಡಿಯೂರಪ್ಪ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ದಸರಾ ಉದ್ಘಾಟನೆ ಮಾಡಲಿದ್ದು, ಚಾಮುಂಡಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ಧತೆ ಅಂತಿಮ ಹಂತದಲ್ಲಿದೆ.

ಸ್ವಚ್ಛ ವಾತಾವರಣದಲ್ಲಿ ನಾಳೆ ದಸರಾ ಉದ್ಘಾಟನೆ ಆಗಲಿದ್ದು, ಈ ಬಾರಿ ಯುವ ದಸರಾವನ್ನು ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಉದ್ಘಾಟಿಸಲಿದ್ದಾರೆ. ಜೊತೆಗೆ ರಾನು ಮಂಡಲ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿಂದೆ ದಸರಾವನ್ನು ನೋಡಲು ಬರುತ್ತಿದ್ದೆ. ಈ ಬಾರಿ ನಾನೇ ಕೆಲಸ ಕಾರ್ಯಗಳನ್ನು ನೋಡಿ ಮಾಡುತ್ತಿರುವುದು ಖುಷಿ ತಂದಿದೆ ಎಂದು ಪ್ರತಾಪ್​ ಸಿಂಹ ಹೇಳಿದ್ದಾರೆ.

Intro:ಮೈಸೂರು: ದಸರಾ ಉದ್ಘಾಟನೆಗೆ ಸಿದ್ದತೆಗಳು ಸಂಪೂರ್ಣವಾಗಿವೆ ಸಂಸದ ಪ್ರತಾಪ್ ಸಿಂಹ ಈ ಟಿವಿ ಭಾರತ್ ಗೆ ತಿಳಿಸಿದ್ದಾರೆ.

Body:ನಾಳೆ ಬೆಳಿಗ್ಗೆ ೯:೩೯ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಸಿಎಂ ಯಡಿಯೂರಪ್ಪ, ಎಸ್.ಎಲ್. ಭೈರಪ್ಪ ದಸರಾ ಉದ್ಘಾಟನೆ ಮಾಡಲಿದ್ದು ಚಾಮುಂಡಿ ಬೆಟ್ಟದಲ್ಲಿ ಎಲ್ಲಾ ರೀತಿಯ ಸಿದ್ದತೆ ಅಂತಿಮ ಹಂತದಲ್ಲಿದೆ.
ಸ್ವಚ್ಚ ವಾತಾವರಣದಲ್ಲಿ ನಾಳ ದಸರಾ ಉದ್ಘಾಟನೆ ಆಗಲಿದ್ದು ಈ ಬಾರಿ ಯುವ ದಸರವನ್ನು ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಉದ್ಘಾಟಿಸಲಿದ್ದು ಜೊತೆಗೆ ರಾನು ಮೊಂಡಲ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿಂದೆ ದಸರವನ್ನು ನೋಡಲು ಬರುತ್ತಿದ್ದೆ ಈ ಬಾರಿ ನಾನೇ ಕೆಲಸ ಕಾರ್ಯಗಳನ್ನು ನೋಡಿ ಮಾಡುತ್ತಿರುವುದು ಖುಷಿ ತಂದಿದೆ ಎಂದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.