ETV Bharat / state

ಮೈಸೂರು ವಿವಿ ಕ್ಯಾಂಪಸ್​ನಲ್ಲಿ ಸರ್ವೆಲೆನ್ಸ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ - Mysore University Campus

ಒಂದು ತಿಂಗಳೊಳಗೆ ಕ್ಯಾಮೆರಾ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ. ನಂತರ ಮಾನಸ ಗಂಗೋತ್ರಿಯ ಕ್ಯಾಂಪಸ್​ನಲ್ಲಿ ನಡೆಯುವ ಪ್ರತಿ ಚಲನ ವಲನಗಳು ಸರ್ವೆಲೆನ್ಸ್ ಕ್ಯಾಮೆರಾದಲ್ಲಿ ಸೆರೆಯಾಗಲಿವೆ..

Surveillance Camera at Mysore University Campus ಮೈಸೂರು ವಿವಿ ಕ್ಯಾಂಪಸ್​ನಲ್ಲಿ ಸರ್ವೆಲೆನ್ಸ್ ಕ್ಯಾಮೆರಾ
ಮೈಸೂರು ವಿವಿ ಕ್ಯಾಂಪಸ್​ನಲ್ಲಿ ಸರ್ವೆಲೆನ್ಸ್ ಕ್ಯಾಮೆರಾ
author img

By

Published : Jul 29, 2020, 5:16 PM IST

ಮೈಸೂರು : ಮೈಸೂರು ವಿಶ್ವ ವಿದ್ಯಾನಿಲಯದ ಮಾನಸ ಗಂಗೋತ್ರಿ ಕ್ಯಾಂಪಸ್​ನ ಪ್ರತಿ ತಿರುವಿಗೂ ಸರ್ವೆಲೆನ್ಸ್ ಕ್ಯಾಮೆರಾಗಳನ್ನು ಅಳವಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕ್ಯಾಂಪಸ್​ನಲ್ಲಿ ಸರ್ವೆಲೆನ್ಸ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ

ಒಂದು ತಿಂಗಳೊಳಗೆ ಕ್ಯಾಮೆರಾ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ. ನಂತರ ಮಾನಸ ಗಂಗೋತ್ರಿಯ ಕ್ಯಾಂಪಸ್​ನಲ್ಲಿ ನಡೆಯುವ ಪ್ರತಿ ಚಲನ ವಲನಗಳು ಸರ್ವೆಲೆನ್ಸ್ ಕ್ಯಾಮೆರಾದಲ್ಲಿ ಸೆರೆಯಾಗಲಿವೆ.

600 ಎಕರೆ ಪ್ರದೇಶದಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್​ನಲ್ಲಿ 730 ಸರ್ವೆಲೆನ್ಸ್ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಇದರಿಂದ ಕ್ಯಾಂಪಸ್​ ಮೇಲೆ ನಿಗಾವಹಿಸಲು ಅನುಕೂಲಕರವಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.