ETV Bharat / state

ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ... ರಾಷ್ಟ್ರಪತಿ ಆಹ್ವಾನಿಸಿದ ರಾಜಮಾತೆ - ಜಯಚಾಮರಾಜ ಒಡೆಯರ್

ಜುಲೈ 18 ರಂದು ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ನಡೆಯಲಿದೆ. ಜಗನ್ಮೋಹನ ಅರಮನೆಯಲ್ಲಿರುವ ಜಯಚಾಮರಾಜೇಂದ್ರ ಆರ್ಟ್ ಗ್ಯಾಲರಿಯನ್ನು ರಿಪೇರಿ ಮಾಡಿಸಲಾಗಿದ್ದು, ಅವರ ಶತಮಾನೋತ್ಸವ ದಿನದಂದು ಉದ್ಘಾಟನೆಯಾಗಲಿದೆ.

ರಾಷ್ಟ್ರಪತಿ ಆಹ್ವಾನಿಸಿದ ರಾಜಮಾತೆ
author img

By

Published : Jun 20, 2019, 1:41 AM IST

ಮೈಸೂರು: ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಪೂರ್ವ ತಯಾರಿ ನಡೆಸುತ್ತಿರುವ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಜುಲೈ 18 ರಂದು ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಬೇಕೆಂದುಕೊಂಡಿರುವ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಕಳೆದ ಒಂದು ವರ್ಷದಿಂದ ಶ್ರಮ ಹಾಕುತ್ತಿದ್ದಾರೆ. ಜಗನ್ಮೋಹನ ಅರಮನೆಯಲ್ಲಿರುವ ಜಯಚಾಮರಾಜೇಂದ್ರ ಆರ್ಟ್ ಗ್ಯಾಲರಿಯನ್ನು ರಿಪೇರಿ ಮಾಡಿಸಲಾಗಿದ್ದು, ಅವರ ಶತಮಾನೋತ್ಸವ ದಿನದಂದು ಉದ್ಘಾಟನೆಯಾಗಲಿದೆ.

ಈ ಕಾರ್ಯಕ್ರಮಕ್ಕೆ ರಾಜವಂಶಸ್ಥರು, ಅರಮನೆ ಕುಟುಂಬದ ಆಪ್ತರು, ರಾಜಕೀಯ ಗಣ್ಯರು ಹಾಗೂ ಇತರೆ ಹಲವಾರು ಗಣ್ಯರಿಗೆ ರಾಜಮಾತೆ ಪ್ರಮೋದಾದೇವಿ ಆಹ್ವಾನ ನೀಡುತ್ತಿದ್ದಾರೆ.

Intro:ರಾಜಮಾತೆBody:

ಮೈಸೂರು: ಜಯಚಾಮರಾಜ ಒಡೆಯರ್ ಅವರ ಜನ್ಮದಿನ ಶತಮಾನೋತ್ಸವ ಹಿನ್ನಲೆಯಲ್ಲಿ ಪೂರ್ವ ತಯಾರಿ ನಡೆಸುತ್ತಿರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಜುಲೈ ೧೮ರಂದು ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಬೇಕೆಂದು ಕೊಂಡಿರುವ ರಾಜಮಾತೆ ಪ್ರಮೋದದೇವಿ ಒಡೆಯರ್ ಅವರು ಕಳೆದು ವರ್ಷದಿಂದ ಶ್ರಮ ಹಾಕುತ್ತಿದ್ದಾರೆ. ಜಗನ್ಮೋಹನ ಅರಮನೆಯಲ್ಲಿರುವ ಜಯಚಾಮರಾಜೇಂದ್ರ ಆರ್ಟ್ ಗ್ಯಾಲರಿಯನ್ನು ರಿಪೇರಿ ಮಾಡಿಸಲಾಗಿದ್ದು, ಅವರ ಶತಮಾನೋತ್ಸವ ದಿನದಂದು ಉದ್ಘಾಟನೆಯಾಗಲಿದೆ. ಈ ಕಾರ್ಯಕ್ರಮಕ್ಕೆ ರಾಜವಂಶಸ್ಥರು, ಅರಮನೆ ಕುಟುಂಬಕ್ಕೆ ಆಪ್ತರು, ರಾಜಕೀಯ ಗಣ್ಯರು, ಹಲವಾರು ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿದ್ದಾರೆ ರಾಜಮಾತೆ ಪ್ರಮೋದದೇವಿ ಅವರು. Conclusion:ರಾಜಮಾತೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.