ETV Bharat / state

ಜಯಚಾಮರಾಜ ಒಡೆಯರ್​ ಕಾರ್ಯವನ್ನು ಕೊಂಡಾಡಿದ ರಾಷ್ಟ್ರಪತಿ ಕೋವಿಂದ್ - ಒಡೆಯರ್​ ಜನ್ಮ ಶತಮಾನೋತ್ಸವ

ಮೈಸೂರಿನಲ್ಲಿ ನಡೆದ ಶ್ರೀ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಭಾಗವಹಿಸಿ, ಒಡೆಯರ್ ಅವರ ಜನಪರ ಕಾರ್ಯಕ್ರಮಗಳನ್ನು ಕೊಂಡಾಡಿದರು.

ಜಯಚಾಮರಾಜ ಒಡೆಯರ್​ ಕಾರ್ಯವನ್ನು ಕೊಂಡಾಡಿದ ರಾಷ್ಟ್ರಪತಿ ಕೋವಿಂದ್
author img

By

Published : Oct 11, 2019, 5:09 AM IST

ಮೈಸೂರು: ಅರಮನೆಯ ಅಂಬಾ ವಿಲಾಸದ ವ್ಯೂ ಗ್ಯಾಲರಿಯಲ್ಲಿ ಶ್ರೀ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಉದ್ಘಾಟಿಸಿದರು.

President Ramanth Kovind praised social work of sri jayachamaraja odeyar
ಜಯಚಾಮರಾಜ ಒಡೆಯರ್​ ಕಾರ್ಯವನ್ನು ಕೊಂಡಾಡಿದ ರಾಷ್ಟ್ರಪತಿ ಕೋವಿಂದ್

ನಂತರ ವಿದ್ಯಾ ಸಂಕೀರ್ತನಾ ಕೃತಿ ಬಿಡುಗಡೆ ಮಾಡಿ ಮಾತನಾಡಿದ ರಾಷ್ಟ್ರಪತಿಗಳು, ಸಮಾಜಕ್ಕೆ ಜಯ ಚಾಮರಾಜ ಒಡೆಯರ್ ಅವರ ಕೊಡುಗೆಯನ್ನು ಶ್ಲಾಘಿಸಿದರು. ನಂತರ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಜಯಚಾಮರಾಜ ಒಡೆಯರ್ ಅವರ ವಿದ್ಯಾಪೀಠದ ಶಿಲಾನ್ಯಾಸ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ಬ್ಯಾಂಡ್​ ನುಡಿಸುವ ಮೂಲಕ ರಾಷ್ಟ್ರಪತಿಗೆ ಗೌರವ ವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಜಿಲ್ಲಾ ಉಸ್ತುವಾರಿ ಸಚಿವರು, ರಾಜಮಾತೆ ಪ್ರಮೋದಾದೇವಿ ಒಡೆಯರ್ ಭಾಗವಹಿಸಿದ್ದರು.

Intro:ಮೈಸೂರು: ಶ್ರೀ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗವಹಿಸಿ ಒಡೆಯರ್ ಅವರ ಜನಪರ ಕಾರ್ಯಕ್ರಮಗಳನ್ನು ಕೊಂಡಾಡಿದರು.Body:

ಅರಮನೆಯ ಅಂಬಾ ವಿಲಾಸದ ವ್ಯೂ ಗ್ಯಾಲರಿಯಲ್ಲಿ ನಡೆದ ಶ್ರೀ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ರಾಷ್ಟ್ರಪತಿಗಳು ಆ ನಂತರ ವಿದ್ಯಾ ಸಂಕೀರ್ತನಾ ಕೃತಿ ಬಿಡುಗಡೆ ಮಾಡಿ, ಜಯ ಚಾಮರಾಜ ಒಡೆಯರ್ ಅವರ ಕೊಡುಗೆಯನ್ನು ಶ್ಲಾಘಿಸಿದರು. ನಂತರ,
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಜಯಚಾಮರಾಜ ಒಡೆಯರ್ ಅವರ ವಿದ್ಯಾಪೀಠದ ಶಿಲಾನ್ಯಾಸ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಪೋಲಿಸ್ ಬ್ಯಾಂಡ್ ನಿಂದ ರಾಷ್ಟ್ರಪತಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಉಸ್ತುವಾರಿ ಸಚಿವರು, ಪ್ರಮೋದಾದೇವಿ ಒಡೆಯರ್ ಭಾಗವಹಿಸಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.