ETV Bharat / state

ಪ್ರಧಾನಿ ಮೋದಿ ಭವ್ಯ ಭಾರತ ಕಟ್ಟಲು ಹೊರಟಿದ್ದಾರೆ: ಜಿ.ಟಿ.ದೇವೇಗೌಡ ಟ್ವೀಟ್ - 21ನೇ ಶತಮಾನದಲ್ಲಿ ಭವ್ಯ ಭಾರತ ಕಟ್ಟಲು ಹೊರಟಿರುವ ಪ್ರಧಾನಿ

ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದನ್ನು ಸ್ವಾಗತಿಸುತ್ತೇವೆ. ನವ ಭಾರತದ ನಿರ್ಮಾಣದ ಬಗ್ಗೆ ಪ್ರಧಾನಿ ಮಾತನಾಡಿ ಪ್ರತಿಯೊಬ್ಬ ಭಾರತೀಯರಿಗೂ ಧೈರ್ಯ ತುಂಬಿದ್ದಾರೆ ಎಂದು ಜೆಡಿಎಸ್‌ ಶಾಸಕ ಡಿ.ಟಿ.ದೇವೇಗೌಡ ಬರೆದುಕೊಂಡಿದ್ದಾರೆ.

GT Deve Gowda tweets
ಜಿ.ಟಿ.ದೇವೇಗೌಡ
author img

By

Published : May 14, 2020, 3:28 PM IST

ಮೈಸೂರು: 21 ನೇ ಶತಮಾನದಲ್ಲಿ ಭವ್ಯ ಭಾರತವನ್ನು ಕಟ್ಟಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮೆಲ್ಲರ ಬೆಂಬಲ ಇದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

  • ನವಭಾರತದ ನಿರ್ಮಾಣದ ಬಗ್ಗೆ ಮಾತನಾಡಿದ ಅವರು, ರೈತರು, ಕಾರ್ಮಿಕರು ಸೇರಿದಂತೆ ಸಣ್ಣ ಮಧ್ಯಮ ಕೈಗಾರಿಕೆಗಳು ಹಾಗೂ ಪ್ರತಿಯೊಬ್ಬ ಭಾರತೀಯನಿಗೂ ಕೂಡ ಧೈರ್ಯ ತುಂಬಿದ್ದಾರೆ. ಸ್ವದೇಶಿ ವಸ್ತುಗಳನ್ನು ವಿದೇಶಿ ಮಟ್ಟದಲ್ಲಿ ಪರಿಚಯಿಸಲಾಗಿದೆ. ಪ್ರತಿಯೊಬ್ಬರು ಸ್ಥಳೀಯ ವಸ್ತುಗಳಿಗೆ ರಾಯಭಾರಿಗಳಾಗಬೇಕು. (2/4)

    — GT Devegowda (@GTDevegowda) May 12, 2020 " class="align-text-top noRightClick twitterSection" data=" ">
ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ದೇಶದ ಜನತೆಗೆ ಮೋದಿ 20 ಲಕ್ಷ ಕೋಟಿ ಮೌಲ್ಯದ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದನ್ನು ಸ್ವಾಗತಿಸುತ್ತೇವೆ. ನವ ಭಾರತದ ನಿರ್ಮಾಣದ ಬಗ್ಗೆ ಪ್ರಧಾನಿ ಅವರು ಮಾತನಾಡಿ, ಪ್ರತಿಯೊಬ್ಬ ಭಾರತೀಯರಿಗೂ ಧೈರ್ಯ ತುಂಬಿದ್ದಾರೆ ಎಂದು ಬರೆದುಕೊಂಡಿದ್ದಾರೆ.
  • ಖಾದಿಯನ್ನು ಖರೀದಿಸುವಂತೆ ನಾವು ಉತ್ತೇಜನ ನೀಡಿದೆವು, ಈ ಸಣ್ಣ ಪ್ರಯತ್ನಕ್ಕೆ ದೊಡ್ಡ ಫಲ ಸಿಕ್ಕಿದೆ. ಕೊರೋನಾ ವಿರುದ್ಧ ಭಾರತ ಹೋರಾಡುತ್ತದೆ ಹೊಸ ಬದುಕನ್ನು ನಾವು ಕಟ್ಟಿಕೊಳ್ಳುತ್ತೇವೆ‌. ಸಮಸ್ತ ಭಾರತೀಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಲು ಆತ್ಮ ನಿರ್ಭರ್ ಅಭಿಯಾನವನ್ನು ಕೇಂದ್ರ ಸರ್ಕಾರ ಪ್ರಾರಂಭ ಮಾಡಿರುವುದು ಶ್ಲಾಘನೀಯ. (3/4)

ಸ್ವದೇಶಿ ವಸ್ತುಗಳನ್ನು ವಿದೇಶಿ ಮಟ್ಟಕ್ಕೆ ಪರಿಚಯಿಸುವ ಬಗ್ಗೆ ಎಲ್ಲಾ ರೀತಿಯ ಉತ್ತೇಜನ ನೀಡುವ ಬಗ್ಗೆ ಮಾತನಾಡಿ, ಭಾರತ ಕೊರೊನಾ ವಿರುದ್ಧ ಹೋರಾಡಿ ಹೊಸ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ. ಸಮಸ್ತ ಭಾರತೀಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಆತ್ಮ ನಿರ್ಭರ ಅಭಿಯಾನವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿರುವುದು ಶ್ಲಾಘನೀಯ. 21ನೇ ಶತಮಾನದಲ್ಲಿ ಭವ್ಯ ಭಾರತ ಕಟ್ಟಲು ಹೊರಟಿರುವ ಪ್ರಧಾನಿಗೆ ನಮ್ಮೆಲ್ಲರ ಬೆಂಬಲವಿದೆ ಎಂದು ಟ್ವೀಟ್ ಮಾಡಿದ್ದಾರೆ.

  • 21ನೇ ಶತಮಾನದಲ್ಲಿ ಭವ್ಯ ಭಾರತವನ್ನು ಕಟ್ಟಲು ಹೊರಟಿರುವ ಪ್ರಧಾನಿಯವರಿಗೆ ನಮ್ಮೆಲ್ಲರ ಬೆಂಬಲವಿದೆ. (4/4)@CMofKarnataka @PMOIndia @narendramodi #COVID19

ETV Bharat Logo

Copyright © 2025 Ushodaya Enterprises Pvt. Ltd., All Rights Reserved.