ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಎಸ್​ಡಿಪಿಎಫ್ ಪ್ರತಿಭಟನೆ..

ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಎಸ್​ಡಿಪಿಎಫ್ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

Protest
ಪ್ರತಿಭಟನೆ
author img

By

Published : Dec 16, 2019, 5:12 PM IST

ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಎಸ್​ಡಿಪಿಎಫ್ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಎಸ್​ಡಿಪಿಎಫ್ ಪ್ರತಿಭಟನೆ..

ಪುರಭವನದ ಮುಂಭಾಗ ಜಮಾಯಿಸಿದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಇದರಿಂದ ಹಲವಾರು ಪರಿಣಾಮ ಬೀರಲಿದೆ. ವೋಟು ರಾಜಕಾರಣಕ್ಕಾಗಿ ಕೇಂದ್ರ ಸರ್ಕಾರ ಇಂತಹ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಆರ್ಥಿಕ ಸಮಸ್ಯೆ, ಬಡತನ ನಿರ್ಮೂಲನೆ, ಉದ್ಯೋಗ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳಿವೆ. ಅದನ್ನು ಬಗೆಹರಿಸದೇ ದೇಶದ ಜನರ ದಿಕ್ಕು ತಪ್ಪಿಸಲು ಪೌರತ್ವ ತಿದ್ದುಪಡಿ‌ ಕಾಯ್ದೆ ಜಾರಿ ಮಾಡಿದ್ದಾರೆ ಎಂದು ಕಿಡಿಕಾರಿದರು.

Intro:ಪ್ರತಿಭಟನೆ

Body:ಪ್ರತಿಭಟನೆ

Conclusion:ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಬೃಹತ್ ಪ್ರತಿಭಟನೆ
ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್ ಡಿಪಿಎಫ್ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಪುರಭವನದ ಮುಂಭಾಗ ಜಮಾಯಿಸಿದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿಯಿಂದ ಮಸೂದೆಯಿಂದ ದೇಶದಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೂ ಇದರಿಂದ ಹಲವಾರು ಪರಿಣಾಮ ಬೀರಲಿದೆ. ವೋಟು ರಾಜಕಾರಣಕ್ಕಾಗಿ ಕೇಂದ್ರ ಸರ್ಕಾರ ಇಂತಹ ಮಸೂದೆಯನ್ನು ಜಾರಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಆರ್ಥಿಕ, ಬಡತನ ನಿರ್ಮೂಲನೆ, ಉದ್ಯೋಗ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳಿವೆ.ಅದರ ಬಗೆಹರಿಸದೇ ದೇಶದ ಜನರ ದಿಕ್ಕು ತಪ್ಪಿಸಲು ಪೌರತ್ವ ತಿದ್ದುಪಡಿ‌ ಮಸೂದೆ ಜಾರಿ ಮಾಡಿದ್ದಾರೆ ಎಂದು ಕಿಡಿಕಾರಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.