ETV Bharat / state

ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ

ರಾಜ್ಯ ಸರ್ಕಾರವನ್ನು ತೊಲಗಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಜಾ ಪಾರ್ಟಿ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ
author img

By

Published : Jul 27, 2019, 11:40 PM IST

ಮೈಸೂರು: ಭ್ರಷ್ಟ ರಾಜಕೀಯ ವ್ಯವಸ್ಥೆ ರಾಜ್ಯದ ಜನರನ್ನು ಕಾಡುತ್ತಿದೆ. ರಾಜ್ಯ ಸರ್ಕಾರವನ್ನು ತೊಲಗಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಜಾ ಪಾರ್ಟಿ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ

ನಗರದ ಜಿಲ್ಲಾ ಪಂಚಾಯತ್ ಮುಂಭಾಗ ಕರ್ನಾಟಕ ಪ್ರಜಾಪಾರ್ಟಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ, ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಆರಂಭವಾಗಿದೆ. ಭ್ರಷ್ಟ ರಾಜಕೀಯ ವ್ಯವಸ್ಥೆ ರಾಜ್ಯದ ಜನರನ್ನು ಕಾಡುತ್ತಿದೆ. ಹೀಗಾಗಿ ಕೂಡಲೇ ರಾಜ್ಯ ಸರ್ಕಾರವು ತೊಲಗಬೇಕು ಎಂದು ಆಗ್ರಹಿಸಿದರು.

ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Intro:ಮೈಸೂರು: ಭ್ರಷ್ಟ ರಾಜಕೀಯ ವ್ಯವಸ್ಥೆ ರಾಜ್ಯದ ಜನರನ್ನು ಕಾಡುತ್ತಿದೆ ಹಾಗಾಗಿ ರಾಜ್ಯ ಸರ್ಕಾರವನ್ನು ತೊಲಗಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಜಾ ಪಾರ್ಟಿ ಜಿಲ್ಲಾ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.Body:

ನಗರದ ಜಿಲ್ಲಾ ಪಂಚಾಯತ್ ಮುಂಭಾಗ ಕರ್ನಾಟಕ ಪ್ರಜಾ ಪಾರ್ಟಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಸಂವಿಧಾನ ಬಿಕ್ಕಟ್ಟು ಆರಂಭವಾಗಿದ್ದು, ಭ್ರಷ್ಟ ರಾಜಕೀಯ ವ್ಯವಸ್ಥೆ ರಾಜ್ಯದ ಜನರನ್ನು ಕಾಡುತ್ತಿದೆ. ಹೀಗಾಗಿ ಕೂಡಲೇ ರಾಜ್ಯ ಸರ್ಕಾರವು ತೊಲಗಬೇಕು ಆದ್ದರಿಂದ ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಇಲ್ಲದಿದ್ದರೆ ಅದು ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.