ETV Bharat / state

ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ : 40 ಲೋಡ್ ಮರಳು ವಶ

ಅಕ್ರಮ ಮರಳು ಸಂಗ್ರಹ ಸ್ಥಳಗಳ ಮೇಲೆ ಪೋಲಿಸರು ದಾಳಿ ಮಾಡಿ 40ಕ್ಕೂ ಹೆಚ್ಚು ಲೋಡ್ ಮರಳನ್ನು ತಮ್ಮ ವಶಕ್ಕೆ ಪಡೆದಿರುವ ಘಟನೆ ಕೆ.ಆರ್.ನಗರ ತಾಲ್ಲೂಕಿನ ಕಾರ್ಗಳ್ಳಿ ದೊಡ್ಡಕೊಪ್ಪಲು ಗ್ರಾಮಗಳಲ್ಲಿ ನಡೆದಿದೆ.

ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ
author img

By

Published : Jul 11, 2019, 5:20 PM IST

ಮೈಸೂರು: ಅಕ್ರಮ ಮರಳು ಸಂಗ್ರಹ ಸ್ಥಳಗಳ ಮೇಲೆ ಪೋಲಿಸರು ದಾಳಿ ಮಾಡಿ 40ಕ್ಕೂ ಹೆಚ್ಚು ಲೋಡ್ ಮರಳನ್ನು ತಮ್ಮ ವಶಕ್ಕೆ ಪಡೆದಿರುವ ಘಟನೆ ಕೆ.ಆರ್.ನಗರ ತಾಲೂಕಿನ ಕಾರ್ಗಳ್ಳಿ ದೊಡ್ಡಕೊಪ್ಪಲು ಗ್ರಾಮಗಳಲ್ಲಿ ನಡೆದಿದೆ.

ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ

ಕಾವೇರಿ ನದಿ ಪಾತ್ರಗಳಲ್ಲಿ ಅಕ್ರಮ ಮರಳು ತೆಗೆದು ತಮ್ಮ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿದ್ದರು. ದೂರಿನ ಹಿನ್ನೆಲೆಯಲ್ಲಿ ಕೆ.ಆರ್.ನಗರ ಪೋಲಿಸರು ದಾಳಿ ಮಾಡಿದ್ದಾರೆ.

ಈ ವೇಳೆ 40 ಕ್ಕೂ ಹೆಚ್ಚು ಲೋಡ್ ಆಕ್ರಮ ಮರಳನ್ನು ವಶ ಪಡಿಸಿಕೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಗಳಲ್ಲಿ ಬಿಗಿ ಪೋಲಿಸ್ ಭದ್ರತೆ ಒದಗಿಸಲಾಗಿದೆ.

Intro:ಮೈಸೂರು: ಅಕ್ರಮ ಮರಳು ದಾಸ್ತಾನು ಸ್ಥಳಗಳ ಮೇಲೆ ಪೋಲಿಸರು ದಾಳಿ ಮಾಡಿ ೪೦ಕ್ಕೂ ಹೆಚ್ಚು ಲೋಡ್ ಮರಳನ್ನು ತಮ್ಮ ವಶಕ್ಕೆ ಪಡೆದಿರುವ ಘಟನೆ ಕೆ.ಆರ್.ನಗರ ತಾಲ್ಲೂಕಿನ ಕಾರ್ಗಳ್ಳಿ ದೊಡ್ಡಕೊಪ್ಪಲು ಗ್ರಾಮಗಳಲ್ಲಿ ನಡೆದಿದೆ.
Body:ಕಾವೇರಿ ನದಿ ಪಾತ್ರಗಳಲ್ಲಿ ಅಕ್ರಮ ಮರಳುಗಳನ್ನು ತೆಗೆದು ತಮ್ಮ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಕೆ.ಆರ್.ನಗರ ಪೋಲಿಸರು ಇಂದು ಕಾರ್ಗಳ್ಳಿ ದೊಡ್ಡಕೊಪ್ಪಲು ಗ್ರಾಮಗಳಲ್ಲಿ ದಾಳಿ ಮಾಡಿದ್ದಾರೆ.
ಈ ವೇಳೆ ೪೦ ಕ್ಕೂ ಹೆಚ್ಚು ಲೋಡ್ ಆಕ್ರಮ ಮರಳನ್ನು ವಶ ಪಡಿಸಿಕೊಂಡಿದ್ದಾರೆ. ಈ ಮರಳನ್ನು ಪೋಲಿಸ್ ಭದ್ರತೆಯಲ್ಲಿ ಜೆಸಿಬಿ ನೆರವಿನಿಂದ ಅಕ್ರಮ ಮರಳನ್ನು ತಮ್ಮ ವಶಕ್ಕೆ ಪಡೆದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮಗಳಲ್ಲಿ ಬಿಗಿ ಪೋಲಿಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.