ETV Bharat / state

ರಾಮದಾಸ್ ಅವರ ಸಮಯ ಪ್ರಜ್ಞೆಯಿಂದ ಹೆಚ್ಚಿನ‌ ಅಪಾಯ ತಪ್ಪಿದೆ: ಡಾ.ಆದಿತ್ಯ ಉಡುಪ

ರಾಮದಾಸ್ ಅವರ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯ ಡಾ.ಆದಿತ್ಯ ಉಡುಪ ತಿಳಿಸಿದ್ದಾರೆ.

Dr. Aditya Udupa
ಶಾಸಕ ಎಸ್.ಎ. ರಾಮದಾಸ್
author img

By

Published : Feb 11, 2020, 3:48 PM IST

ಮೈಸೂರು: ಶಾಸಕ ಎಸ್.ಎ. ರಾಮದಾಸ್ ಅವರ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅಪಾಯ ತಪ್ಪಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯ ಡಾ.ಆದಿತ್ಯ ಉಡುಪ ತಿಳಿಸಿದರು.

ಅಪೋಲೋ ಆಸ್ಪತ್ರೆ ವೈದ್ಯ ಡಾ.ಆದಿತ್ಯ ಉಡುಪ

ಮಂಗಳವಾರ ಮುಂಜಾನೆ ಲಘು ಹೃದಯಾಘಾತದಿಂದ ಆಪೋಲೋ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಎಸ್.ಎ.ರಾಮದಾಸ್ ಅವರ ಆರೋಗ್ಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎದೆ ನೋವು ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ಬಂದಿದ್ದರಿಂದ ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಸಕ್ಕರೆ ಕಾಯಿಲೆ ಇದ್ದು, ಹೆಚ್ಚಿನ ತಲೆನೋವಿನಿಂದ ಬಳಲುತ್ತಿದ್ದಾರೆ. ರಾಮದಾಸ್ ಅವರು ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು, ಆದ್ದರಿಂದ ಸಕ್ಕರೆ ಕಾಯಿಲೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟಂಟ್ ಹಾಕಿದಾಗ ಆಯುರ್ವೇದ ಔಷಧ ಸ್ಥಗಿತಗೊಳಿಸಿ, ಇಂಗ್ಲಿಷ್ ಔಷಧ ತೆಗೆದುಕೊಳ್ಳಬೇಕಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.