ETV Bharat / state

ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು.. - boy death in residencial school

ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಕೆಆರ್‌ನಗರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.

school
ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು
author img

By

Published : Dec 3, 2019, 5:46 PM IST

ಮೈಸೂರು: ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೆಆರ್‌ನಗರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಗೌತಮ್ (14) ಎಂದು ತಿಳಿದು ಬಂದಿದೆ. ಈತ ಕೆಆರ್‌ನಗರದ ಕುಪ್ಪಳ್ಳಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದು, ಎಂದಿನಂತೆ ನಿನ್ನೆ ರಾತ್ರಿ ಊಟ ಮಾಡಿ‌ ಮಲಗಿದ್ದಾನೆ. ಆದರೆ, ಬೆಳಗ್ಗೆ ಏಳದೇ ಇದ್ದಾಗ ಶಾಲೆಯ ವಿದ್ಯಾರ್ಥಿಗಳು ಎಬ್ಬಿಸಿದಾಗ ಮೃತ ಪಟ್ಟಿರುವುದು ಬೆಳಕಿಗೆ ಬಂದಿದೆ.

ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು..

ಈ ಕುರಿತುಲ ಮೃತ ವಿದ್ಯಾರ್ಥಿಯ ಪೋಷಕರು ಸಾಲಿಗ್ರಾಮ ಪೊಲೀಸರಿಗೆ ದೂರು‌ ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Intro:ಮೈಸೂರು: ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಅನುಮಾನ್ಪದವಾಗಿ ಸಾವನಪ್ಪಿರುವ ಘಟನೆ ಕೆ.ಆರ್.ನಗರ ತಾಲ್ಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.Body:

ಹೀಗೆ ಮೃತ ಪಟ್ಟ ವಿದ್ಯಾರ್ಥಿ ಗೌತಮ್ (೧೪) ವರ್ಷ.
ಕೆ.ಆರ್.ನಗರದ ಕುಪ್ಪಳ್ಳಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ೮ನೇ ತರಗತಿ ಓದುತಿದ್ದು ಎಂದಿನಂತೆ ನೆನ್ನೆ ರಾತ್ರಿ ಊಟ ಮಾಡಿ‌ ಮಲಗಿದ್ದಾನೆ. ಆದರೆ ಬೆಳಿಗ್ಗೆ ಏಳದೆ ಇದ್ದಾಗ ಶಾಲೆಯ ವಿದ್ಯಾರ್ಥಿಗಳು ಎಬ್ಬಿಸಿದಾಗ ಮೃತ ಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಪೋಷಕರು ಸಾಲಿಗ್ರಾಮ ಪೋಲಿಸರಿಗೆ ದೂರು‌ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.