ETV Bharat / state

ಶರನ್ನವರಾತ್ರಿಯಲ್ಲಿ ಅರಮನೆ ಪ್ರವೇಶ ನಿರ್ಬಂಧ.. ಪ್ರಮೋದಾ ದೇವಿ ಒಡೆಯರ್

author img

By

Published : Oct 5, 2020, 5:30 PM IST

ಅರಮನೆಯಲ್ಲಿ 10 ದಿನಗಳು ನಡೆಯಲಿರುವ ಶರನ್ನವರಾತ್ರಿಗೆ ಕೋವಿಡ್ ಹಿನ್ನೆಲೆ ಈ ಬಾರಿ ಪೂಜಾ ಕಾರ್ಯಗಳು ಕೇವಲ‌ ಸಾಂಪ್ರದಾಯಿಕವಾಗಿ ಮಾತ್ರ ನಡೆಯಲಿವೆ..

pramoda-devi
ಪ್ರಮೋದದೇವಿ ಒಡೆಯರ್

ಮೈಸೂರು : ಅರಮನೆಯಲ್ಲಿ ನಡೆಯಲಿರುವ ಶರನ್ನವರಾತ್ರಿಗೆ ಕೋವಿಡ್ ಹಿನ್ನೆಲೆ ಸಾರ್ವಜನಿಕರು ಸೇರಿ ಯಾರಿಗೂ ಪ್ರವೇಶವಿಲ್ಲ, ಕೇವಲ ಸಾಂಪ್ರದಾಯಿಕವಾಗಿ ಮಾತ್ರ ನಡೆಸಲಾಗುವುದು ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ದಸರಾ ಹಿನ್ನೆಲೆ ಅರಮೆನೆಯಲ್ಲಿ ನಡೆಯುತ್ತಿರುವ ಪೂಜಾ ಕಾರ್ಯಗಳು

ಅರಮನೆಯಲ್ಲಿ 10 ದಿನಗಳು ನಡೆಯಲಿರುವ ಶರನ್ನವರಾತ್ರಿಗೆ ಕೋವಿಡ್ ಹಿನ್ನೆಲೆ ಈ ಬಾರಿ ಪೂಜಾ ಕಾರ್ಯಗಳು ಕೇವಲ‌ ಸಾಂಪ್ರದಾಯಿಕವಾಗಿ ಮಾತ್ರ ನಡೆಯಲಿವೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಕುಟುಂಬದ ಸದಸ್ಯರು ಒಳಗೊಂಡಂತೆ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ಅವಕಾಶವಿಲ್ಲ. ಕೋವಿಡ್ ಕಾರಣದಿಂದಾಗಿ ಈ ನಿರ್ಧಾರಕ್ಕೆ ಮುಂದಾಗಿದ್ದೇವೆ. ಎಲ್ಲರೂ ಸಂಪೂರ್ಣ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.