ETV Bharat / state

ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಎಳೆದೊಯ್ದ ಲಾರಿ: ತಲೆ ಅಪ್ಪಚ್ಚಿಯಾಗಿ ವ್ಯಕ್ತಿ ಸಾವು - ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಎಳೆದುಕೊಂಡು ಹೋದ ಲಾರಿ

ಲಾರಿ ಚಕ್ರಕ್ಕೆ ಬೈಕ್ ಸಿಲುಕಿ ಸವಾರನ ತಲೆಯ ಭಾಗ ಅಪ್ಪಚ್ಚಿಯಾಗಿದೆ. ಲಾರಿ ಚಕ್ರಕ್ಕೆ ಸಿಲುಕಿದ ಬೈಕ್ ಸವಾರನನ್ನು ಲಾರಿ ಬಹಳಷ್ಟು ದೂರದವರೆಗೆ ಎಳೆದೊಯ್ದಿದೆ. ಈ ವೇಳೆ ತಲೆ ಭಾಗ ಛಿದ್ರವಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

Rider dies in bike-lorry collision
ಬೈಕ್​ಗೆ ಲಾರಿ ಡಿಕ್ಕಿ
author img

By

Published : Sep 22, 2020, 5:54 PM IST

ಮೈಸೂರು: ಎದುರಿನಿಂದ ಬರುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದುರ್ಘಟನೆ ನಗರದ ರಮಾಬಾಯಿ ನಗರದಲ್ಲಿ ನಡೆದಿದೆ.

ಮೃತ ಬೈಕ್ ಸವಾರನ ಬಗ್ಗೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಎದುರಿನಿಂದ ಬರುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಲಾರಿ ಚಕ್ರಕ್ಕೆ ಬೈಕ್ ಸಿಲುಕಿ ಬೈಕ್ ಸವಾರನ ತಲೆಯ ಭಾಗ ಛಿದ್ರವಾಗಿದೆ. ಲಾರಿ ಚಕ್ರಕ್ಕೆ ಸಿಲುಕಿದ ಬೈಕ್ ಸವಾರನನ್ನು ಲಾರಿ ಬಹಳಷ್ಟು ದೂರದವರೆಗೆ ಎಳೆದೊಯ್ದಿದೆ. ಈ ವೇಳೆ ತಲೆ ಭಾಗ ಛಿದ್ರವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Rider dies in bike-lorry collision
ಲಾರಿ ಕೆಳಗೆ ಸಿಲುಕಿನ ಬೈಕ್​

ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.