ETV Bharat / state

ಲಾರಿ-ಕಾರು ಮುಖಾಮುಖಿ ಡಿಕ್ಕಿ... ಆರ್​ಟಿಒ ಇನ್​ಸ್ಪೆಕ್ಟರ್  ಸ್ಥಳದಲ್ಲೇ ಸಾವು - ಅರ್.ಟಿ.ಓ.ಇನ್ಸ್ ಪೆಕ್ಟರ್ ಅಬ್ದುಲ್ ನಸೀಮ್

ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಚಾಮರಾಜನಗರ ಆರ್​ಟಿ ಇನ್ಸ್ಪೆ​ಕ್ಟರ್ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಆರ್ ಟಿಒ ಇನ್ ಸ್ಪೆಕ್ಟರ್ ಸಾವು
author img

By

Published : Sep 13, 2019, 5:30 AM IST

Updated : Sep 13, 2019, 6:00 AM IST

ಮೈಸೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಚಾಮರಾಜನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರ್​ಟಿಒ ಇನ್ ಸ್ಪೆಕ್ಟರ್ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಚಾ.ನಗರ ಅರ್.ಟಿ.ಓ.ಇನ್ಸ್ ಪೆಕ್ಟರ್ ಅಬ್ದುಲ್ ನಸೀಮ್ ರವರು ರಸ್ತೆ ಅಪಘಾತದಲ್ಲಿ ಮೃತಪಟ್ಟವರು. ಮಂಡ್ಯ ನ್ಯಾಯಾಲಯದಲ್ಲಿ ಪ್ರಕರಣವೊಂದರ ಮಾಹಿತಿ ನೀಡಲು ಹೋಗಿ ವಾಪಸ್ ಹೋಗುವಾಗ ಮೈಸೂರಿನ ತಿ.ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ಇವರ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಇನ್​ಸ್ಪೆಕ್ಟರ್ ಅಬ್ದುಲ್ ನಸೀಮ್ ಅವರು ಸ್ಥಳದಲ್ಲಿಯೇ ಮೃತಪಟ್ಟರೆ, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

rto inspector death
ಆರ್ ಟಿಒ ಇನ್ ಸ್ಪೆಕ್ಟರ್ ಸಾವು

ಇದಾದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ತಿ.ನರಸೀಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅಪಘಾತBody:ಲಾರಿ-ಕಾರು ಮುಖಾಮುಖಿ ಡಿಕ್ಕಿ ಆರ್ ಟಿಒ ಇನ್ ಸ್ಪೆಕ್ಟರ್ ಸಾವು
ಮೈಸೂರು: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಚಾಮರಾಜನಗರ ಆರ್ ಟಿಇ ಇನ್ ಸ್ಪೆಕ್ಟರ್ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾ.ನಗರ ಅರ್.ಟಿ.ಓ.ಇನ್ಸ್ ಪೆಕ್ಟರ್ ಅಬ್ದುಲ್ ನಸೀಮ್ ರವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿವರು. ಮಂಡ್ಯ ನ್ಯಾಯಾಲಯದಲ್ಲಿ ಪ್ರಕರಣವೊಂದರ ಮಾಹಿತಿ ನೀಡಲು ಹೋಗಿ ವಾಪಸ್ ಚಾಮರಾಜನಗರಕ್ಕೆ ಹೋಗುವಾಗ ಮೈಸೂರಿನ ತಿ.ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ಇವರ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಇನ್ ಸ್ಪೆಕ್ಟರ್ ಅಬ್ದುಲ್ ನಸೀಮ್ ಅವರು ಸ್ಥಳದಲ್ಲಿಯೇ ಮೃತಪಟ್ಟರೆ,ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಸಂಬಂಧ ತಿ.ನರಸೀಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.Conclusion:ಅಪಘಾತ
Last Updated : Sep 13, 2019, 6:00 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.