ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶೀಕೇಂದ್ರ ಶ್ರೀಗಳ ಆಶೀರ್ವಾದ ಪಡೆದರು.
ಶ್ರೀಗಳ ಜೊತೆ ಮಾತನಾಡುತ್ತಾ ಕೊರೊನಾ ಸೋಂಕು ಹಾಗೂ ಸರ್ಕಾರದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು.
ಸಚಿವರ ಜೊತೆ ಸಂಸದ ಪ್ರತಾಪ್ ಸಿಂಹ, ಎಚ್.ವಿಶ್ವನಾಥ್, ಸಚಿವ ಬಿ.ಸಿ.ಪಾಟೀಲ್ ಇದ್ದರು.