ETV Bharat / state

ತವರಿನಲ್ಲಿ ಸಿದ್ದರಾಮಯ್ಯ ಗೌಪ್ಯ ಸಭೆ.. ಲೋಕ ಫಲಿತಾಂಶ ಹೀಗೇಕಾಯ್ತು, ಮುಂದೇನಾಗ್ಬೇಕೆಂದು ಚರ್ಚೆ..

author img

By

Published : Jun 23, 2019, 1:15 PM IST

ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರೊಡನೆ ಗೌಪ್ಯ ಸಭೆ ನಡೆಸಿದ್ದಾರೆ.

ಸಿದ್ದರಾಮಯ್ಯ ಗೌಪ್ಯ ಸಭೆ..

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರೊಡನೆ ಗೌಪ್ಯ ಸಭೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ ಮಾಡುತ್ತಿದ್ದಾರಂತೆ. ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ವರುಣಾ ಕ್ಷೇತ್ರ ಬರುವುದರಿಂದ, ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಧ್ರುವನಾರಾಯಣ ಅವರಿಗೆ ಕಡಿಮೆ ಮತಗಳು ಬಂದಿದ್ದವು.

ಮಾಜಿ ಸಿಎಂ ಸಿದ್ದರಾಮಯ್ಯ ಗೌಪ್ಯ ಸಭೆ..

ವರುಣಾ ವಿಧಾನ ಕ್ಷೇತ್ರದ ಕಾಂಗ್ರೆಸ್ ಗ್ರಾಪಂ ಸದಸ್ಯರು ಹಾಗೂ ಕಾರ್ಯಕರ್ತರನ್ನು ಕರೆದು ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಹತ್ತರ ಬದಲಾವಣೆಗಳಾಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Intro:ಸಿದ್ದರಾಮಯ್ಯ ಸಭೆ

Body:ಸಿದ್ದರಾಮಯ್ಯ ಸಭೆ

Conclusion:ಗೌಪ್ಯ ಸಭೆ ನಡೆಸಿದ ಸಿದ್ದರಾಮಯ್ಯ , ಇನ್ನು ಹಾರದ ಲೋಕಸಭೆ ಚುನಾವಣೆ ಸಮರದ ಕಿಚ್ಚು
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರೊಡನೆ ಗೌಪ್ಯ ಸಭೆ ನಡೆಸಿ, ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ ಮಾಡುತ್ತಿದ್ದಾರೆ.
ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ವರುಣಾ ಕ್ಷೇತ್ರದ ಬರುವುದರಿಂದ,ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ ಅವರಿಗೆ ಕಡಿಮೆ ಮತಗಳು ಬಂದಿರುವುದರಿಂದ , ಇನ್ನೂ ಕೂಡ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಕಾಡುತ್ತಿದೆ‌.ಆದ್ದರಿಂದ ವರುಣಾ ವಿಧಾನ ಕ್ಷೇತ್ರದ ಕಾಂಗ್ರೆಸ್ ಗ್ರಾಪಂ ಸದಸ್ಯರು ಹಾಗೂ ಕಾರ್ಯಕರ್ತರನ್ನು ಕರೆದು ಮಾಹಿತಿ ಪಡೆಯುತ್ತಿದ್ದಾರೆ.ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಹತ್ತರ ಬದಲಾವಣೆಯಾಗುವ ಸಾಧ್ಯತೆ ನಿರ್ಮಾವಾಗುವುದು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.