ಮೈಸೂರು: ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪುನ್ನು ನಮ್ಮ ಪಕ್ಷ ಗೌರವಿಸುತ್ತದೆ ಮತ್ತು ಸ್ವಾಗತಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಶತಮಾನಗಳ ವಿವಾದಕ್ಕೆ ಇಂದು ತೆರೆ ಬಿದ್ದಿದೆ. ಈ ತೀರ್ಪುನ್ನು ಎಲ್ಲರು ಒಪ್ಪಿಕೊಂಡು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ. ಸಂವಿಧಾನವು ಕೂಡ ಇದೆ ಹೇಳುವುದು ಎಂದು ತಿಳಿಸಿದರು.