ಮೈಸೂರು: ಸಚಿವ ಜಿ.ಟಿ. ದೇವೇಗೌಡರ ಹೇಳಿಕೆ ನನ್ನಲ್ಲೂ ಅಚ್ಚರಿ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ನೀಡಿದ್ದಾರೆ ಎಂದು ಬುಧವಾರ ಸಚಿವ ಜಿ ಟಿ ದೇವೇಗೌಡರು ಹೇಳಿಕೆ ನೀಡಿದ್ದರು. ಈ ಕುರಿತು ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು ಸಚಿವರ ಹೇಳಿಕೆ ನನ್ನಲ್ಲೂ ಅಚ್ಚರಿ ಮೂಡಿಸಿದೆ. ಜಿಟಿ ದೇವೇಗೌಡರ ಮಾತು ಸುಳ್ಳಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
-
ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ. ದೇವೇಗೌಡರ ಮಾತುಗಳು ಸುಳ್ಳಾಗಲಿ ಎಂದು ಆಶಿಸುತ್ತೇನೆ,
— Siddaramaiah (@siddaramaiah) May 2, 2019 " class="align-text-top noRightClick twitterSection" data="
ಮೇ ೨೩ರ ಫಲಿತಾಂಶದಲ್ಲಿ ಈ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ. ಕಾದು ನೋಡೋಣ.@INCKarnataka
">ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ. ದೇವೇಗೌಡರ ಮಾತುಗಳು ಸುಳ್ಳಾಗಲಿ ಎಂದು ಆಶಿಸುತ್ತೇನೆ,
— Siddaramaiah (@siddaramaiah) May 2, 2019
ಮೇ ೨೩ರ ಫಲಿತಾಂಶದಲ್ಲಿ ಈ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ. ಕಾದು ನೋಡೋಣ.@INCKarnatakaಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ. ದೇವೇಗೌಡರ ಮಾತುಗಳು ಸುಳ್ಳಾಗಲಿ ಎಂದು ಆಶಿಸುತ್ತೇನೆ,
— Siddaramaiah (@siddaramaiah) May 2, 2019
ಮೇ ೨೩ರ ಫಲಿತಾಂಶದಲ್ಲಿ ಈ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ. ಕಾದು ನೋಡೋಣ.@INCKarnataka
ಮೇ ೨೩ ರ ಫಲಿತಾಂಶದಲ್ಲಿ ಈ ಹೇಳಿಕೆಯ ಸತ್ಯಾಂಶ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲವಿಲ್ಲ. ಕಾದು ನೋಡೋಣವೆಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ.