ಮೈಸೂರು: ವಿಧಾನಮಂಡಲ ಅಧಿವೇಶನ ಗುರುವಾರದಿಂದ ಆರಂಭವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಖಾಸಗಿ ಮಾಧ್ಯಮಗಳನ್ನು ನಿರ್ಬಂಧಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಮಾಧ್ಯಮಗಳು ಅವಕಾಶ ದುರ್ಬಳಕೆ ಮಾಡಿದರೆ ಕ್ರಮ ಕೈಗೊಳ್ಳಿ, ನಿಯಮಗಳನ್ನು ಬಿಗಿಗೊಳಿಸಿ.
— Siddaramaiah (@siddaramaiah) October 9, 2019 " class="align-text-top noRightClick twitterSection" data="
ಅದನ್ನು ಬಿಟ್ಟು ಟಿವಿ ಚಾನೆಲ್‌ಗಳ ಕ್ಯಾಮರಾಮ್ಯಾನ್ ಮತ್ತು ಪತ್ರಿಕಾ ಛಾಯಾಗ್ರಾಹಕರ ವಿಧಾನಸಭೆ ಪ್ರವೇಶವನ್ನೇ ನಿರ್ಬಂಧಿಸಿರುವ ಸ್ಪೀಕರ್ ತೀರ್ಮಾನದಿಂದ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ.
ಪಾರದರ್ಶಕತೆ ಬಗ್ಗೆ ಭೀತಿ ಯಾಕೆ?
">ಮಾಧ್ಯಮಗಳು ಅವಕಾಶ ದುರ್ಬಳಕೆ ಮಾಡಿದರೆ ಕ್ರಮ ಕೈಗೊಳ್ಳಿ, ನಿಯಮಗಳನ್ನು ಬಿಗಿಗೊಳಿಸಿ.
— Siddaramaiah (@siddaramaiah) October 9, 2019
ಅದನ್ನು ಬಿಟ್ಟು ಟಿವಿ ಚಾನೆಲ್‌ಗಳ ಕ್ಯಾಮರಾಮ್ಯಾನ್ ಮತ್ತು ಪತ್ರಿಕಾ ಛಾಯಾಗ್ರಾಹಕರ ವಿಧಾನಸಭೆ ಪ್ರವೇಶವನ್ನೇ ನಿರ್ಬಂಧಿಸಿರುವ ಸ್ಪೀಕರ್ ತೀರ್ಮಾನದಿಂದ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ.
ಪಾರದರ್ಶಕತೆ ಬಗ್ಗೆ ಭೀತಿ ಯಾಕೆ?ಮಾಧ್ಯಮಗಳು ಅವಕಾಶ ದುರ್ಬಳಕೆ ಮಾಡಿದರೆ ಕ್ರಮ ಕೈಗೊಳ್ಳಿ, ನಿಯಮಗಳನ್ನು ಬಿಗಿಗೊಳಿಸಿ.
— Siddaramaiah (@siddaramaiah) October 9, 2019
ಅದನ್ನು ಬಿಟ್ಟು ಟಿವಿ ಚಾನೆಲ್‌ಗಳ ಕ್ಯಾಮರಾಮ್ಯಾನ್ ಮತ್ತು ಪತ್ರಿಕಾ ಛಾಯಾಗ್ರಾಹಕರ ವಿಧಾನಸಭೆ ಪ್ರವೇಶವನ್ನೇ ನಿರ್ಬಂಧಿಸಿರುವ ಸ್ಪೀಕರ್ ತೀರ್ಮಾನದಿಂದ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ.
ಪಾರದರ್ಶಕತೆ ಬಗ್ಗೆ ಭೀತಿ ಯಾಕೆ?
ಅಧಿವೇಶನಕ್ಕೆ ಖಾಸಗಿ ಮಾಧ್ಯಮಗಳನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ’ಮಾಧ್ಯಮಗಳು ಅವಕಾಶ ದುರ್ಬಳಕೆ ಮಾಡಿದರೆ ಕ್ರಮ ಕೈಗೊಳ್ಳಿ, ನಿಯಮಗಳನ್ನು ಬಿಗಿಗೊಳಿಸಿ. ಅದನ್ನು ಬಿಟ್ಟು ಟಿವಿ ಚಾನೆಲ್‌ಗಳ ಕ್ಯಾಮರಾ ಮ್ಯಾನ್ ಮತ್ತು ಪತ್ರಿಕಾ ಛಾಯಾಗ್ರಾಹಕರ ವಿಧಾನಸಭೆಯ ಪ್ರವೇಶವನ್ನೇ ನಿರ್ಬಂಧಿಸಿರುವ ಸ್ಪೀಕರ್ ತೀರ್ಮಾನ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ. ಪಾರದರ್ಶಕತೆ ಬಗ್ಗೆ ಭೀತಿ ಯಾಕೆ..? ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.