ಮೈಸೂರು : ಅಣ್ಣನ ಹೆಂಡತಿ ಸಾವಿನ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸ್ವಗ್ರಾಮ ಸಿದ್ದರಾಮನ ಹುಂಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
ಸಿದ್ದರಾಮಯ್ಯ ಅತ್ತಿಗೆ ಮಾಹಾದೇವಮ್ಮ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸ್ವಗ್ರಾಮಕ್ಕೆ ಮಾಜಿ ಸಿಎಂ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಜೊತೆ ಆಗಮಿಸಲಿದ್ದಾರೆ.